ಆರೋಗ್ಯ

ಏಲಕ್ಕಿಯ ಆರೋಗ್ಯ ಪ್ರಯೋಜನಗಳು; ಅತಿಯಾದ ಏಲಕ್ಕಿ ಸೇವನೆ ಗರ್ಭಪಾತಕ್ಕೆ ಕಾರಣವಾಗಬಹುದು!

ಏಲಕ್ಕಿ ಅಥವಾ ಎಲೈಚಿಯು ಪ್ರತಿಯೊಂದು ಭಾರತೀಯ ಮನೆಯಲ್ಲೂ ಬಳಸಲಾಗುವ ಮಸಾಲೆಯಾಗಿದೆ. ಬಹುತೇಕ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಏಲಕ್ಕಿ ಇರಲೇಬೇಕು. ಇದರ ಹೊರತಾಗಿ, ಇದು ಕಫವನ್ನು ಕಡಿಮೆ ಮಾಡುವ ಮೂಲಕ ಉಸಿರಾಟದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಏಲಕ್ಕಿಯ ಆರೋಗ್ಯ ಪ್ರಯೋಜನಗಳು; ಅತಿಯಾದ ಏಲಕ್ಕಿ ಸೇವನೆ ಗರ್ಭಪಾತಕ್ಕೆ ಕಾರಣವಾಗಬಹುದು!
ಸಾಮಾನ್ಯ ಶೀತ ಗುಣಪಡಿಸಲು ಸ್ಟೀಮ್ ತೆಗೆದುಕೊಂಡರೆ ಸಾಕೇ? ಇಲ್ಲಿವೆ ಗಿಡಮೂಲಿಕೆಗಳ ಕುರಿತಾದ ಸಲಹೆಗಳು

ಸಾಮಾನ್ಯ ಶೀತ ಗುಣಪಡಿಸಲು ಸ್ಟೀಮ್ ತೆಗೆದುಕೊಂಡರೆ ಸಾಕೇ? ಇಲ್ಲಿವೆ ಗಿಡಮೂಲಿಕೆಗಳ ಕುರಿತಾದ ಸಲಹೆಗಳು

ಸಾಮಾನ್ಯ ಶೀತ, ದಟ್ಟಣೆ, ಗಂಟಲು ನೋವು, ಅಸ್ತಮಾ, ಅಲರ್ಜಿಗಳು ಮತ್ತು ಉಸಿರಾಟದ ತೊಂದರೆಗಳಿಗೆ ಸ್ಟೀಮ್ ತೆಗೆದುಕೊಳ್ಳುವುದು ಸಾಂಪ್ರದಾಯಿಕ ಚಿಕಿತ್ಸೆಯಾಗಿದೆ. ನಿರ್ದಿಷ್ಟ ಆಯುರ್ವೇದ ಗಿಡಮೂಲಿಕೆಗಳನ್ನು ನೀರಿಗೆ ಸೇರಿಸಿ ಸ್ಟೀಮ್ ತೆಗೆದುಕೊಳ್ಳುವುದರಿಂದ ಆದಷ್ಟು ಬೇಗ ಚೇತರಿಕೆ ಕಾಣಬಹುದು.

ಮಧುಮೇಹವನ್ನು ತ್ವರಿತವಾಗಿ ಗುಣಪಡಿಸಬಹುದು...ಹೇಗೆ? ಇಲ್ಲಿದೆ ಮಾಹಿತಿ...

ಮಧುಮೇಹವನ್ನು ತ್ವರಿತವಾಗಿ ಗುಣಪಡಿಸಬಹುದು...ಹೇಗೆ? ಇಲ್ಲಿದೆ ಮಾಹಿತಿ...

ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತದೆ. ಇರಿಸಲು ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ.

ಕ್ಯಾನ್ಸರ್‌‌ನಿಂದ ಗುಣಮುಖರಾದವರಿಗೆ ಉಂಟಾಗುವ ಪರಿಣಾಮಗಳನ್ನು ನಿಭಾಯಿಸುವುದು ಹೇಗೆ?

ಕ್ಯಾನ್ಸರ್‌‌ನಿಂದ ಗುಣಮುಖರಾದವರಿಗೆ ಉಂಟಾಗುವ ಪರಿಣಾಮಗಳನ್ನು ನಿಭಾಯಿಸುವುದು ಹೇಗೆ?

ಅಂತರರಾಷ್ಟ್ರೀಯ ಅಂಕಿಅಂಶಗಳ ಪ್ರಕಾರ, ಸದ್ಯ ಲಭ್ಯವಿರುವ ಚಿಕಿತ್ಸಾ ತಂತ್ರಗಳೊಂದಿಗೆ ಸುಮಾರು ಮೂರು ವಿಧದ ಕ್ಯಾನ್ಸರ್‌ಗಳಲ್ಲಿ ಎರಡನ್ನು ಗುಣಪಡಿಸಬಹುದಾಗಿದೆ. ಆದಾಗ್ಯೂ, ಹೆಚ್ಚಿನ ಕ್ಯಾನ್ಸರ್ ಪೀಡಿತರಿಗೆ ಗುಣವಾಗುವುದು ಎಂದರೆ ಅಂತ್ಯವಾದಂತಲ್ಲ. ಗುಣಮುಖವಾದ ಬಳಿಕವೂ ಸಾಕಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ.

ವಯಸ್ಸಾಗುತ್ತಾ ಹೋದಂತೆ ಮೂಳೆಗಳನ್ನು ಬಲಿಷ್ಠವಾಗಿಸಿಕೊಳ್ಳುವ ಮಾರ್ಗಗಳು ಇಲ್ಲಿವೆ...

ವಯಸ್ಸಾಗುತ್ತಾ ಹೋದಂತೆ ಮೂಳೆಗಳನ್ನು ಬಲಿಷ್ಠವಾಗಿಸಿಕೊಳ್ಳುವ ಮಾರ್ಗಗಳು ಇಲ್ಲಿವೆ...

ಮೂಳೆಗಳು ಮತ್ತು ಕೀಲುಗಳು ನಮ್ಮ ದೇಹದ ರಚನೆಗೆ ಮೂಲಭೂತ ಅಗತ್ಯಗಳು. ಅಲ್ಲದೆ, ನಮ್ಮ ಅಂಗಗಳನ್ನು ರಕ್ಷಿಸುವಲ್ಲಿ, ನಮ್ಮ ಸ್ನಾಯುಗಳನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ಕ್ಯಾಲ್ಸಿಯಂ ಅನ್ನು ಸಂಗ್ರಹಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಹೀಗಾಗಿ, ನಮ್ಮ ದೇಹಕ್ಕೆ ಮೂಳೆ ಆರೈಕೆ ಅತ್ಯಗತ್ಯ.