ನೆನಪಿನ ಶಕ್ತಿ ಮತ್ತು ಮಿದುಳಿನ ಶಕ್ತಿಯನ್ನು ಹೆಚ್ಚಿಸಲು ಯಾವ ಆಹಾರಗಳನ್ನು ಸೇವಿಸಬೇಕು?ನಮ್ಮ ಮಿದುಳಿನ ಆರೋಗ್ಯ ನಮ್ಮ ಒಟ್ಟಾರೆ ಆರೋಗ್ಯದ ಮೂಲಾಧಾರ. ಆದ್ದರಿಂದ ನಿಮ್ಮ ಮಿದುಳಿನ ಕಾರ್ಯವನ್ನು ಹೆಚ್ಚಿಸಲು ಸಹಾಯ ಮಾಡುವ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ ನೋಡಿ...
ಟೊಮೆಟೊ ಜ್ವರ ಎಂದರೇನು ಮತ್ತು ಭಾರತದಲ್ಲಿ ಈಗ ಸೋಂಕು ಏಕೆ ಹರಡುತ್ತಿದೆ? ಇದನ್ನು ಹೇಗೆ ತಡೆಯಬಹುದು?ಹರ್ಯಾಣ, ತಮಿಳುನಾಡು, ಕೇರಳ ಮತ್ತು ಒಡಿಶಾ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಟೊಮೆಟೊ ಜ್ವರ ಪ್ರಕರಣಗಳು ಹರಡಿರುವುದರಿಂದ ಕೇಂದ್ರ ಆರೋಗ್ಯ ಸಚಿವಾಲಯವು ತಡೆಗಟ್ಟುವಿಕೆ, ಪರೀಕ್ಷೆಗಳು ಮತ್ತು ಸೋಂಕಿನ ಚಿಕಿತ್ಸೆಗಾಗಿ ಆರೋಗ್ಯ ರಕ್ಷಣಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ನಿಮ್ಮ ಮಕ್ಕಳ ಕೀಲುಗಳು ಮತ್ತು ಸ್ನಾಯುಗಳನ್ನು ಬಲಪಡಿಸಲು ಏನು ಮಾಡಬೇಕು ಗೊತ್ತಾ?ಅಧ್ಯಯನಗಳ ಪ್ರಕಾರ, ಭಾರತೀಯ ಮಕ್ಕಳಲ್ಲಿ ಜೆಐಎಯ ಅಂದಾಜು ಒಂದು ಲಕ್ಷದಲ್ಲಿ 48 ಜನರಿಗೆ ಹರಡಬಹುದಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, ಹುಡುಗರಿಗಿಂತ ಹುಡುಗಿಯರಲ್ಲಿ ಸಂಧಿವಾತ ಹೆಚ್ಚಾಗಿ ಕಂಡುಬರುವ ಸಾಧ್ಯತೆ ಇರುತ್ತದೆ.
Monkeypox: ಲೈಂಗಿಕ ಸಂಪರ್ಕದಿಂದಲೂ ಮಂಕಿಪಾಕ್ಸ್ ಹರಡುತ್ತದೆ!; ಸಂಶೋಧನೆ ಏನು ಹೇಳುತ್ತದೆ?ಮಾರಕ ಕೊರೊನಾ ಸಾಂಕ್ರಾಮಿಕದ ನಂತರ ಇಡೀ ಜಗತ್ತು ಮತ್ತೊಂದು ಸಾಂಕ್ರಾಮಿಕದ ಭೀತಿಯಲ್ಲಿದ್ದು, ಭಾರತವೂ ಸೇರಿದಂತೆ ಹಲವು ದೇಶಗಳಲ್ಲಿ ಕಾಣಿಸಿಕೊಂಡಿರುವ ಮಂಕಿಪಾಕ್ಸ್ ಲೈಂಗಿಕ ಸಂಪರ್ಕದಿಂದಲೂ ಹರಡುತ್ತದೆ ಎಂಬ ಆಘಾತಕಾರಿ ಅಂಶವನ್ನು ಸಂಶೋಧಕರು ಹೊರ ಹಾಕಿದ್ದಾರೆ.
ಕೋವಿಡ್-19 ರೋಗಿಗಳು ಪಾರ್ಕಿನ್ಸನ್ ಗೆ ತುತ್ತಾಗುವ ಅಪಾಯ ಹೆಚ್ಚು!ಕೋವಿಡ್-19 ವೈರಾಣುವಿನಿಂದ ಬಳಲಿದವರಿಗೆ ಪಾರ್ಕಿನ್ಸನ್ ರೋಗದಲ್ಲಿ ಕಂಡುಬರುವ ಮೆದುಳು ಕ್ಷೀಣಿಸುವ ಆರೋಗ್ಯ ಸಮಸ್ಯೆ ಎದುರಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಅಧ್ಯಯನ ವರದಿಯೊಂದು ಹೇಳಿದೆ.
ಕ್ಯಾನ್ಸರ್ ಥೆರಪಿ: ಆರಂಭಿಕ ಹಂತದಲ್ಲೇ ಟ್ಯೂಮರ್ ಪತ್ತೆ ಹಚ್ಚುವ ವಿಧಾನ; ಸಂಶೋಧಕರ ಸಾಧನೆಅರಂಭಿಕ ಹಂತದಲ್ಲಿಯೇ ಟ್ಯೂಮರ್ ಅನ್ನು ಪತ್ತೆ ಹಚ್ಚುವುದು ಸಾಧ್ಯವಾದರೆ ಕ್ಯಾನ್ಸರ್ ರೋಗವನ್ನು ಗುಣಪಡಿಸುವ ಸಾಧ್ಯತೆ ಹೆಚ್ಚುತ್ತದೆ.
'ಓಮಿಕ್ರಾನ್'ಗೆ ಮೊನೊಕ್ಲೋನಲ್ ಅ್ಯಂಟಿಬಾಡಿ ಥೆರಪಿ: ಏನಿದು ಚಿಕಿತ್ಸೆ, ಹೇಗೆ ಪರಿಣಾಮಕಾರಿ? ತಿಳಿದುಕೊಳ್ಳಬೇಕಾದ ಅಂಶಗಳು!ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಕೋರೋನಾ ವೈರಸ್ ನ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿಗೆ ಮೊನೊಕ್ಲೋನಲ್ ಅ್ಯಂಟಿಬಾಟಿ ಥೆರಪಿ ಪರಿಣಾಮಕಾರಿ ಚಿಕಿತ್ಸೆ ಎಂದು ಹೇಳಲಾಗುತ್ತಿದ್ದು, ಇಷ್ಟಕ್ಕೂ ಏನಿದು ಮೊನೊಕ್ಲೋನಲ್ ಅ್ಯಂಟಿಬಾಟಿ ಥೆರಪಿ..ಏನಿದು ಚಿಕಿತ್ಸೆ, ಹೇಗೆ ಪರಿಣಾಮಕಾರಿ? ನೀವು ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿವೆ.
ಓಮಿಕ್ರಾನ್ ಲಕ್ಷಣಗಳು ಏನು? ಹೊಸ ರೂಪಾಂತರಿ ಎಷ್ಟು ಅಪಾಯಕಾರಿ?ಎಲ್ಲಾ ಕಡೆ ಓಮಿಕ್ರಾನ್ ಹೊಸ ರೂಪಾಂತರಿಯ ದುಗುಡ ಹೆಚ್ಚಾಗುತೊಡಗಿದೆ. ಡೆಲ್ಟಾ ರೂಪಾಂತರಿಯಿಂದ ಭೀತಿಗೊಳಗಾಗಿದ್ದ ವಿಶ್ವದ ರಾಷ್ಟ್ರಗಳು ಓಮಿಕ್ರಾನ್ ಹೊಸ ರೂಪಾಂತರಿಯಿಂದಾಗಿ ಮತ್ತೆ ಭೀತಿ ಆವರಿಸತೊಡಗಿದೆ.
ಕಳೆದ ಆರು ತಿಂಗಳಲ್ಲಿ ಶೇ.35ರಿಂದ ಶೇ.40ರಷ್ಟು ಮಧುಮೇಹ, ಅಧಿಕ ರಕ್ತದೊತ್ತಡ ರೋಗಿಗಳ ಹೆಚ್ಚಳ: ಕೋವಿಡ್ ಕಾರಣ?ಕಳೆದ ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ ಕೇವಲ 6 ತಿಂಗಳಲ್ಲಿ ರಾಜ್ಯದಲ್ಲಿ 59 ಸಾವಿರದ 632 ಮಂದಿ ಡಯಾಬಿಟಿಸ್ ಮತ್ತು ಬಿಪಿ ರೋಗಿಗಗಳು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ ಎಂದು ರಾಷ್ಟ್ರೀಯ ಡಯಾಬಿಟಿಸ್ ನಿಯಂತ್ರಣ ರಾಷ್ಟ್ರೀಯ ಕಾರ್ಯಕ್ರಮದ ಅಂಕಿಅಂಶ ಹೇಳುತ್ತದೆ.
ಯುವಜನತೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಕಾರಣವೇನು, ತಪ್ಪಿಸಲು ಏನು ಮಾಡಬಹುದು?ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನದಿಂದ ಇಡೀ ಕನ್ನಡ ನಾಡು ಶೋಕಸಾಗರದಲ್ಲಿ ಮುಳುಗಿದೆ.
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ