ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ, ಆರೋಗ್ಯ ಸೇವೆ ವ್ಯತ್ಯಯ ಭೀತಿ..!ಕಳೆದ ಒಂಬತ್ತು ವರ್ಷಗಳಲ್ಲಿ ಜೀವನ ವೆಚ್ಚ ಗಣನೀಯವಾಗಿ ಏರಿಕೆಯಾಗಿದ್ದರೂ ಆಶಾ ಕಾರ್ಯಕರ್ತೆಯರ ಗೌರವಧನದಲ್ಲಿ ಕೇವಲ 1,500 ರೂಪಾಯಿ ಮಾತ್ರ ಹೆಚ್ಚಳ ಮಾಡಲಾಗಿದೆ.
ಬೆಂಗಳೂರು ಸುತ್ತಮುತ್ತ ಅಭಿವೃದ್ಧಿಗೆ ಸರ್ಕಾರ ಮಾಸ್ಟರ್ ಪ್ಲ್ಯಾನ್: ಮುಂದಿನ 15 ವರ್ಷಗಳಲ್ಲಿ ನಗರದ ಚಿತ್ರಣವೇ ಬದಲು..!ಈಗಾಗಲೇ 7,900 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇನ್ನೂ 5,600 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಸಿಂಗಾಪುರದ ಪುಂಗೋಲ್ ಮಾದರಿಯಲ್ಲಿ ಎಐ ಸಿಟಿ ನಿರ್ಮಿಸುವುದಾಗಿ ನಮ್ಮ ಸರ್ಕಾರ ಘೋಷಿಸಿದೆ.
ಸರ್ಕಾರದ ಬೊಕ್ಕಸಕ್ಕೆ ಕಿಕ್ ಕೊಟ್ಟ ಮದ್ಯ ಪ್ರಿಯರು: ಮಾರಾಟ ಶೇ.41ರಷ್ಟು ಹೆಚ್ಚಳ, ಅಬಕಾರಿ ಆದಾಯ ಭಾರೀ ಏರಿಕೆ..!ಒಟ್ಟಾರೆ ಅಬಕಾರಿ ಆದಾಯ ಸಂಗ್ರಹದಲ್ಲೂ ಶೇ.13.39ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಏಪ್ರಿಲ್ನಿಂದ ಸೆಪ್ಟೆಂಬರ್ವರೆಗೆ ರೂ.19,570.23 ಕೋಟಿ ಆದಾಯ ಸಂಗ್ರಹವಾಗಿದ್ದರೆ, ಈ ವರ್ಷ ಇದೇ ಅವಧಿಯಲ್ಲಿ ರೂ.22,191.63 ಕೋಟಿ ಸಂಗ್ರಹವಾಗಿದೆ.
ಬೆಂಗಳೂರಿನಲ್ಲಿ ವರುಣ ಆರ್ಭಟ: 17.3 ಮಿ.ಮೀ. ಮಳೆಗೆ ಬೆಂಗಳೂರು ತತ್ತರ; ಹಲವೆಡೆ ಜಲಾವೃತ, ಮರಗಳು ಧರೆಗೆ..!ಸೋಮವಾರ ಬೆಂಗಳೂರಿನ ಜಿಕೆವಿಕೆ 52.5 ಮಿ.ಮೀ. ಮಳೆ ದಾಖಲಿಸಿದರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42.5 ಮಿ.ಮೀ. ಮಳೆಯಾಗಿದೆ. ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 5.3 ಮಿ.ಮೀ. ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3.8 ಮಿ.ಮೀ. ಮಳೆ ದಾಖಲಾಗಿದೆ.
ರಾಜ್ಯದಲ್ಲಿ ಮಳೆ ಮತ್ತೆ ಚುರುಕು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆ ಸಾಧ್ಯತೆ..!ಕರಾವಳಿ ಕರ್ನಾಟಕದಲ್ಲಿ ಮಂಗಳವಾರ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬುಧವಾರದಿಂದ ಶನಿವಾರದವರೆಗೆ ಕೆಲವೆಡೆ ಮಳೆಯಾಗಬಹುದು.
ಕ್ರೀಡಾ ಸಾಧಕರಿಗೆ ಸಿಹಿ ಸುದ್ದಿ; ಸರ್ಕಾರಿ ಉದ್ಯೋಗದಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ: ಪರಮೇಶ್ವರ್ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ರಾಜ್ಯದ ಕೀರ್ತಿಯನ್ನು ನಿರಂತರವಾಗಿ ಹೆಚ್ಚಿಸುತ್ತಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಪ್ರೋತ್ಸಾಹ ನೀಡುವುದು ಹಾಗೂ ಕ್ರೀಡಾ ಬದುಕಿನ ನಂತರವೂ...
ಉಡುಪಿ ಕೃಷ್ಣ ಮಠದ ವಸತಿಗೃಹದಲ್ಲಿ ಮುಸ್ಲಿಂ ಯುವತಿಗೆ ವಸತಿ ನಿರಾಕರಣೆ; ಅಂಗಲಾಚಿದರೂ ಕರುಣೆ ತೋರದ ಸಿಬ್ಬಂದಿ: CPI(M) ಖಂಡನೆಈ ಬಗ್ಗೆ ಸೋಮವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಗಾರ ಅವರು, ಬಳ್ಳಾರಿಯ ಯುವತಿಯೊಬ್ಬರಿಗೆ ಕೇವಲ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಅಕ್ಟೋಬರ್ 3 ರಂದು ಮಠದ ವಸತಿ ಗೃಹದಲ್ಲಿ ರಾತ್ರಿ ತಂಗಲು ಅನುಮತಿ ನಿರಾಕರಿಸಲಾಗಿದೆ.
SIR v/s FIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಶಾಸಕನ ವಿರುದ್ಧ ಸೌಮ್ಯಾ ರೆಡ್ಡಿ ದೂರು; Videoಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಫಾರ್ಮ್-7 ದುರ್ಬಳಕೆ ಮಾಡಿಕೊಂಡು ಅಲ್ಪ ಸಂಖ್ಯಾತರ ಹೆಸರುಗಳನ್ನು ಡಿಲೀಟ್ ಮಾಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.
ಭದ್ರಾವತಿಯ VISL ಕಾರ್ಖಾನೆಯ ಡಿಜಿಎಂ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ!ವಿಐಎಸ್ಎಲ್ ಅಧಿಕಾರಿಗಳ ಕ್ವಾಟ್ರಸ್ನಲ್ಲಿರುವ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೋವಿಂದರಾಜ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಜೈಲು DIG ಸೋಮಶೇಖರ್ ಬಂಧಿಸಿದ ಪರಪ್ಪನ ಅಗ್ರಹಾರ ಪೊಲೀಸರು!2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಶಂಕರ್ ಎಂಬಾತನನ್ನು ಸುಪ್ರೀಂ ಕೋರ್ಟ್ನ ನಕಲಿ ಆದೇಶ ಸೃಷ್ಟಿಸಿ ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video