ರಾಜ್ಯ

ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹರ್ಷಗುಪ್ತ, ಮೈಸೂರು ಪೇಪರ್ ಮಿಲನ್ ಆಡಳಿತ ನಿರ್ದೇಶಕರಾಗಿ...

ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ರಾಜ್ಯ ಸರ್ಕಾರವು ಹಲವಾರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹರ್ಷಗುಪ್ತ, ಮೈಸೂರು ಪೇಪರ್ ಮಿಲನ್ ಆಡಳಿತ ನಿರ್ದೇಶಕರಾಗಿ ಟಿ.ಕೆ ಅನಿಲ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. 
ಡಾ.ಜಿ ಕಲ್ಪನಾ-ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಮಹಾ ನಿರ್ದೇಶಕಿ
ಎಸ್ ಆರ್ ಉಮಾಶಂಕರ್- ಕನ್ನಡ ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಕಾರ್ಯದರ್ಶಿ
ನವೀನ್ ರಾಜ್ ಸಿಂಗ್- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ
ವಿ ಪೊನ್ನುರಾಜ್ - ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ
ರಾಮೇಗೌಡ- ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ನಿರ್ದೇಶಕ
ಪಲ್ಲವಿ ಆಕೃತಿ- ಸಿಬ್ಬಂದಿ ಮತ್ತು ಆಡಳಿತಾತ್ಮಕ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿಗಳನ್ನಾಗಿ ವರ್ಗಾವಣೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.