ಎಸಿಬಿಗೆ ಲೋಕಾಯುಕ್ತ ಪ್ರಕರಣ ವರ್ಗಾವಣೆಗೆ ಹೈಕೋರ್ಟ್ ತಡೆ
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ವರ್ಗಾವಣೆ ಮಾಡಲು ಹೈಕೋರ್ಟ್...

Published On :
ಬೆಂಗಳೂರು: ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ವರ್ಗಾವಣೆ ಮಾಡಲು ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿರುವ ಸುಮಾರು ಪ್ರಕರಣಗಳು ಎಸಿಬಿಗೆ ವರ್ಗಾವಣೆ ಆಗಬೇಕಿತ್ತು. ಇದನ್ನು ಪ್ರಶ್ನಿಸಿ ವಕೀಲ ಚಿದಾನಂದ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಮೂರ್ತಿ ಸುಬ್ರೋ ಕಮಲ್ ಮುಖರ್ಜಿ ಮತ್ತು ನ್ಯಾ. ರವಿ ಮಳೀಮಠ್ ಅವರನ್ನೊಳಗೊಂಡ ವಿಭಾಗೀಯ ಪೀಠ ಲೋಕಾಯುಕ್ತ ಪ್ರಕರಣಗಳ ವರ್ಗಾವಣೆಗೆ ಮಧ್ಯಂತರ ತಡೆ ನೀಡಿದ್ದು, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


