ರಾಜ್ಯ

ನವಲಗುಂದ ರೈತರ ಮೇಲೆ ಲಾಠಿಚಾರ್ಜ್ : 6 ಮಂದಿ ಪೊಲೀಸ್ ಪೇದೆಗಳು ಸಸ್ಪೆಂಡ್

ನವಲಗುಂದದಲ್ಲಿ ರೈತರ ಮೇಲೆ ಲಾಠಿಜಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸ್ ಪೇದೆಗಳನ್ನು ಅಮಾನತು...

ನವಲಗುಂದ ರೈತರ ಮೇಲೆ ಲಾಠಿಚಾರ್ಜ್ : 6 ಮಂದಿ ಪೊಲೀಸ್ ಪೇದೆಗಳು ಸಸ್ಪೆಂಡ್
ರೈತರ ಮೇಲೆ ಪೊಲೀಸರಿಂದ ಲಾಠಿಚಾರ್ಜ್
Published On :

ಬೆಳಗಾವಿ: ನವಲಗುಂದದಲ್ಲಿ ರೈತರ ಮೇಲೆ ಲಾಠಿಜಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ.

ನವಲಗುಂದದ ಇಬ್ಬರು, ಬೆಳಗಾವಿ ಜಿಲ್ಲೆಯ ಇಬ್ಬರು, ವಿಜಯಪುರ ಜಿಲ್ಲೆಯ ಇಬ್ಬರು ಸೇರಿ ಒಟ್ಟು ಆರು ಮಂದಿ ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ. ಆದರೆ ಸದ್ಯ ಪೊಲೀಸ್ ಪೇದೆಗಳ ಹೆಸರುಗಳನ್ನು ಬಹಿರಂಗಪಡಿಸೋದಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.

ಜುಲೈ 30 ರಂದು ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಯಮನೂರು ಗ್ರಾಮಸ್ಥರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.