ಪುತ್ರವಿಯೋಗ: ಸಿದ್ದರಾಮಯ್ಯಗೆ ನಟಿ ಖುಷ್ಬೂ ಸಾಂತ್ವನ
ಪುತ್ರ ಶೋಕದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಟಿ ಹಾಗೂ ಎಐಸಿಸಿ ವಕ್ತಾರೆ ಖುಷ್ಬೂ ಅವರು ಸಾಂತ್ವನ ಹೇಳಿದ್ದಾರೆ...

ಬೆಂಗಳೂರು: ಪುತ್ರ ಶೋಕದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಟಿ ಹಾಗೂ ಎಐಸಿಸಿ ವಕ್ತಾರೆ ಖುಷ್ಬೂ ಅವರು ಸಾಂತ್ವನ ಹೇಳಿದ್ದಾರೆ.
ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ ಖುಷ್ಬೂ ಸಿಎಂ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿ ಸಿದ್ದರಾಮಯ್ಯನವರೊಂದಿಗೆ ಮಾತನಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖುಷ್ಪು ಅವರು ಸಿದ್ದರಾಮಯ್ಯನವರೆಗಿ ಸಾಂತ್ವನ ಹೇಳಲು ಚೆನ್ನೈನಿಂದ ಬಂದಿದ್ದೇನೆ. ಪುತ್ರ ಶೋಕಂ ನಿರಂತಂ ಎನ್ನುವ ಮಾತಿದೆ. ಅಂತೆ ಮಗನನ್ನು ಕಳೆದುಕೊಂಡಿರುವ ಸಿದ್ದರಾಮ್ಯನವರಿಗೆ ದುಖಃ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದರು.
ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಶ್ರೀರಾಮುಲು, ಮಾಜಿ ಸಚಿವ ಗೋವಿಂದ ಕಾರಜೋಳ, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಮತ್ತಿತರ ಕಾಂಗ್ರೆಸ್ ಹಾಗೂ ಬಿಚೆಪಿ ನಾಯಕರು ಸಿದ್ದರಾಮಯ್ಯನವರಿಗೆ ಸಾಂತ್ವನ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


