ರಾಜ್ಯ

ಅನೇಕಲ್: ಈಜಲು ತೆರಳಿದ್ದ 3 ಬಾಲಕರು ನೀರು ಪಾಲು

ಅನೇಕಲ್ ತಾಲೂಕಿನ ಹೆಣ್ಣಾಗರ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರ ಪೈಕಿ ಮೂವರು ನೀರು ಪಾಲಾಗಿದ್ದಾರೆ...

ಅನೇಕಲ್: ಈಜಲು ತೆರಳಿದ್ದ 3 ಬಾಲಕರು ನೀರು ಪಾಲು
ನೀರು ಪಾಲು
Published On :
ಅನೇಕಲ್: ಅನೇಕಲ್ ತಾಲೂಕಿನ ಹೆಣ್ಣಾಗರ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರ ಪೈಕಿ ಮೂವರು ನೀರು ಪಾಲಾಗಿದ್ದಾರೆ. 
ನೀರು ಪಾಲಾದ ಬಾಲಕರನ್ನು ಅನೇಕಲ್ ತಾಲೂಕಿನ ರಾಜಾಪುರ ಗ್ರಾಮದ ಗಣೇಶ್(12), ಚೇತನ್(12) ಹಾಗೂ ರಾಕೇಶ್(13) ಎಂದು ಗುರುತಿಸಲಾಗಿದೆ. ಇನ್ನು ಬಾಲಕರು ಕೆರೆಯಲ್ಲಿ ಮುಳುಗಿದ್ದರಿಂದ ಹೆದರಿದ ಮತ್ತೋರ್ವ ಬಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಮೃತ ಬಾಲಕ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. 
ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.