ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಲಾಂಛನ ಬಿಡುಗಡೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್,ಸಿ ಮಹದೇವಪ್ಪ ಬಿಡುಗಡೆ ಮಾಡಿದರು...

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಲಾಂಛನ ಬಿಡುಗಡೆ
ಮೈಸೂರು ದಸರಾ ಲಾಂಛನ
Published On :

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್,ಸಿ ಮಹದೇವಪ್ಪ ಬಿಡುಗಡೆ ಮಾಡಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ 2016ರ ಮೈಸೂರು ದಸರಾ ಲಾಂಭವನ್ನು ಬಿಡುಗಡೆ ಜತೆಗೆ ದಸರಾ ವೆಬ್ ಸೈಟ್ ಗೂ ಚಾಲನೆ ನೀಡಿದರು.

ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವ ವಿಶ್ವ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದು ಅಕ್ಟೋಬರ್ 1 ರಂದು ಚಾಮುಂಡಿ ಬೆಟ್ಟದಲ್ಲಿ ಮಹೋತ್ಸವಕ್ಕೆ ಚಾಲನೆ ಸಿಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.