ವೈರಲ್ ಜ್ವರದಿಂದ ಬಳಲುತ್ತಿರುವ ಆರೋಗ್ಯ ಸಚಿವ ರಮೇಶ್ ಕುಮಾರ್
ಆರೋಗ್ಯ ಸಚಿವ ಕೆ.ಆರ್. ರಮೇಶ್ ಕುಮಾರ್ ಅವರಿಗೆ ಅನಾರೋಗ್ಯವುಂಟಾಗಿದ್ದು...

Published On :
ಬೆಂಗಳೂರು: ಆರೋಗ್ಯ ಸಚಿವ ಕೆ.ಆರ್. ರಮೇಶ್ ಕುಮಾರ್ ಅವರಿಗೆ ಅನಾರೋಗ್ಯವುಂಟಾಗಿದ್ದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.
ವೈರಲ್ ಜ್ವರದಿಂದ ಬಳಲುತ್ತಿರುವ ಸಚಿವ ರಮೇಶ್ ಕುಮಾರ್ ಅವರಿಗೆ ಆಸ್ಪತ್ರೆಯ 3ನೇ ಮಹಡಿಯಲ್ಲಿರುವ ವಿಶೇಷ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯ ಡಾ.ಮಂಜುನಾಥ್ ತಿಳಿಸಿದ್ದಾರೆ. ಆಹಾರ ಸೇವನೆಯಲ್ಲಿ ವ್ಯತ್ಯಯವುಂಟಾಗಿ ಅವರಿಗೆ ಅಸೌಖ್ಯವುಂಟಾಗಿದೆ ಎಂದು ಅವರು ಹೇಳಿದ್ದಾರೆ.
ಆದರೆ ಆಸ್ಪತ್ರೆಯ ಕೊಠಡಿ ಸುತ್ತಮುತ್ತ ಸ್ವಚ್ಛತೆ ಕಾಪಾಡದಿರುವುದು ಈ ಸಂದರ್ಭದಲ್ಲಿ ಕಂಡುಬಂದಿದೆ. ಎಲ್ಲೆಂದರಲ್ಲಿ ಬಿದ್ದಿರುವ ಕೈ ಗ್ಲೌಸ್, ಗ್ಲುಕೋಸ್ ಬಾಟಲಿಗಳು ಆಸ್ಪತ್ರೆಯ ಅವ್ಯವಸ್ಥತೆಯನ್ನು ತೋರಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


