ರಾಜ್ಯ

ಮಹಾರಾಷ್ಟ್ರ-ಕರ್ನಾಟಕ ಸಾರಿಗೆ ಬಸ್ ನಡುವೆ ಭೀಕರ ಅಪಘಾತ: 5 ಸಾವು

ಕರ್ನಾಟಕ ಹಾಗೂ ಮಹಾರಾಷ್ಟ್ರ ಸಾರಿಗೆ ಬಸ್ ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಐವರು ದಾರುಣ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ...

ಮಹಾರಾಷ್ಟ್ರ-ಕರ್ನಾಟಕ ಸಾರಿಗೆ ಬಸ್ ನಡುವೆ ಭೀಕರ ಅಪಘಾತ: 5 ಸಾವು
ಅಪಘಾತ
Published On :
ಉಸ್ಮನಾಬಾದ್: ಕರ್ನಾಟಕ ಹಾಗೂ ಮಹಾರಾಷ್ಟ್ರ ಸಾರಿಗೆ ಬಸ್ ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಐವರು ದಾರುಣ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಉಸ್ಮನಾಬಾದ್ ಬಳಿಯ ಉಮರ್ಗಾ ಕ್ರಾಸ್ ಬಳಿ ನಡೆದಿದೆ. 
ಅಳಂದ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಮಹಾರಾಷ್ಟ್ರದಿಂದ ಕಲಬುರಗಿಯ ಗಾಣಗಾಪುರಕ್ಕೆ ಬರುತ್ತಿದ್ದು ಉಮರ್ಗಾ ಕ್ರಾಸ್ ಬಳಿ ಮಹಾರಾಷ್ಟ್ರದ ಬಸ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. 
ಅಪಘಾತದಲ್ಲಿ ಎರಡು ಬಸ್ ಗಳ ಚಾಲಕರು ಮತ್ತು ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಮರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.