ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ಪದವಿ ಪೂರ್ವ ಶಿಕ್ಷಣ ಇಲಾಖೆ 2017ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 9 ರಿಂದ ಮಾರ್ಚ್ 27ರವರೆಗೆ ಪರೀಕ್ಷೆಗಳು...

Published On :
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2017ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 9 ರಿಂದ ಮಾರ್ಚ್ 27ರವರೆಗೆ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಗಳು ನಡೆಯುವ ದಿನಾಂಕ ಮತ್ತು ವಿಷಯ:
09-03-2017 ಜೀವಶಾಸ್ತ್ರ, ಇತಿಹಾಸ
10-03-2017 ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ
11-03-2017 ತರ್ಕಶಾಸ್ತ್ರ, ಶಿಕ್ಷಣ, ಬೇಸಿಕ್ ಮ್ಯಾಥ್ಸ್
13-03-2017 ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ
14-03-2017 ಗಣಿತ
15-03-2017 ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
16-03-2017 ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ
17-03-2017 ಭೌತಶಾಸ್ತ್ರ
18-03-2017 ಮನಃಶಾಸ್ತ್ರ
20-03-2017 ರಸಾಯನಶಾಸ್ತ್ರ, ಬಿಸಿನೆಸ್ ಸ್ಟಟೀಸ್, ಐಚ್ಛಿತ ಕನ್ನಡ
21-03-2017 ರಾಜ್ಯಶಾಸ್ತ್ರ
22-03-2017 ಹಿಂದಿ, ತೆಲುಗು
23-03-2017 ಕನ್ನಡ, ತಮಿಳು, ಮಲಯಾಳಂ, ಅರೇಬಿಕ್
24-03-2017 ಸಂಸ್ಕೃತ, ಮರಾಠಿ, ಉರ್ದು, ಫ್ರೆಂಚ್
25-03-2017 ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಗೃಹ ವಿಜ್ಞಾನ
27-03-2017 ಇಂಗ್ಲೀಷ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


