ರಾಜ್ಯ

ಮೃತ ಪಿಎಸ್ ಐ ಜಗದೀಶ್ ಪತ್ನಿಗೆ ಸಬ್ ರಿಜಿಸ್ಟ್ರಾರ್ ಹುದ್ದೆ

ವಾಹನಗಳ್ಳರನ್ನು ಬಂಧಿಸಲು ಮುಂದಾಗಿ ಹತ್ಯೆಗೀಡಾಗಿದ್ದ ದೊಡ್ಡಬಳ್ಳಾಪುರದ ಪಿಎಸ್ಐ ಜಗದೀಶ್ ಅವರ ಪತ್ನಿಗೆ ಸಬ್ ರಿಜಿಸ್ಟ್ರಾರ್ ಹುದ್ದೆ...

ಮೃತ ಪಿಎಸ್ ಐ ಜಗದೀಶ್ ಪತ್ನಿಗೆ ಸಬ್ ರಿಜಿಸ್ಟ್ರಾರ್ ಹುದ್ದೆ
ಪಿಎಸ್ ಐ ಜಗದೀಶ್
Published On :
ಬೆಂಗಳೂರು: ವಾಹನಗಳ್ಳರನ್ನು ಬಂಧಿಸಲು ಮುಂದಾಗಿ ಹತ್ಯೆಗೀಡಾಗಿದ್ದ ದೊಡ್ಡಬಳ್ಳಾಪುರದ ಪಿಎಸ್ಐ ಜಗದೀಶ್ ಅವರ ಪತ್ನಿಗೆ ಸಬ್ ರಿಜಿಸ್ಟ್ರಾರ್ ಹುದ್ದೆ ನೀಡಲು ಸರ್ಕಾರ ನಿರ್ಧರಿಸಿದೆ.
ಎಂ.ಎ ಪದವೀಧರೆಯಾಗಿರುವ ಜಗದೀಶ್ ಪತ್ನಿ ರಮ್ಯಾ ಅವರಿಗೆ ಅನುಕಂಪದ ಮೇಲೆ ಸಬ್ ರಿಜಿಸ್ಟ್ರಾರ್ ಹುದ್ದೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.
ಕಳೆದ ವರ್ಷ ಅಕ್ಟೋಬರ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಠಾಣೆಯ ಪಿಎಸ್ ಐ ಜಗದೀಶ್ ಅವರು ತಮ್ಮ ಸಿಬ್ಬಂದಿ ಜತೆಗೂಡಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಸೆರೆಹಿಡಿಯಲು ಬೆನ್ನಟ್ಟಿದ್ದಾಗ ನೆಲಮಂಗಲದ ಗ್ರಾನೈಟ್ ಕಾರ್ಖಾನೆ ಬಳಿ ದುಷ್ಕರ್ಮಿಗಳು ಜಗದೀಶ್ ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.