ರಾಜ್ಯ

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಮಕ್ಕಳ ಮನೆ ಮೇಲೆ ಐಟಿ ದಾಳಿ

ಮಾಜಿ ಸಚಿವ, ಉದ್ಯಮಿ ಶಾಮನೂರು ಶಿವಶಂಕರಪ್ಪ ಮಕ್ಕಳ ಮನೆಗಳ ಮೇಲೆ ಐಟಿ ಅಧಿಕಾರಿಗಳು ಮನೆ, ಕಚೇರಿಗೆ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಮಕ್ಕಳ ಮನೆ ಮೇಲೆ ಐಟಿ ದಾಳಿ
ಶ್ಯಾಮನೂರು ಶಿವಶಂಕರಪ್ಪ
Published On :

ಬೆಂಗಳೂರು; ಮಾಜಿ ಸಚಿವ, ಉದ್ಯಮಿ ಶಾಮನೂರು ಶಿವಶಂಕರಪ್ಪ ಮಕ್ಕಳ ಮನೆಗಳ ಮೇಲೆ ಐಟಿ ಅಧಿಕಾರಿಗಳು ಮನೆ, ಕಚೇರಿಗೆ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ಮಕ್ಕಳಾದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಎಸ್.ಎಸ್.ಗಣೇಶ್ ಹಾಗೂ ಎಸ್.ಎಸ್.ಬಕ್ಕೇಶ್ ಅವರ ಬೆಂಗಳೂರು ಹಾಗೂ ದಾವಣಗೆರೆ ನಿವಾಸ, ಲಕ್ಷ್ಮೀ ಫ್ಲೋರ್ ಮಿಲ್, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ದಾಳಿ ವೇಳೆ ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ ಅವರು ನಿವಾಸದಲ್ಲಿ ಇರಲಿಲ್ಲವಾಗಿತ್ತು. ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.