ರಾಜ್ಯ

ಕಳಪೆ ನಿರ್ವಹಣೆ: 1000 ಉದ್ಯೋಗಿಗಳ ವಜಾಕ್ಕೆ ಮುಂದಾದ ಫ್ಲಿಪ್ ಕಾರ್ಟ್

ಕಳಪೆ ನಿರ್ವಹಣೆ ತೋರಿದ 700 ರಿಂದ 1000 ಉದ್ಯೋಗಿಗಳನ್ನು ವಜಾಗೊಳಿಸಲು ದೇಶದ ಪ್ರಮುಖ 1 ಇ-ಕಾಮರ್ಸ್ ಸಂಸ್ಥೆ ಫ್ಲಿಪ್ ಕಾರ್ಟ್ ನಿರ್ಧರಿಸಿದೆ...

ಕಳಪೆ ನಿರ್ವಹಣೆ: 1000 ಉದ್ಯೋಗಿಗಳ ವಜಾಕ್ಕೆ ಮುಂದಾದ ಫ್ಲಿಪ್ ಕಾರ್ಟ್
ಫ್ಲಿಪ್ ಕಾರ್ಟ್
Published On :

ಬೆಂಗಳೂರು: ಕಳಪೆ ನಿರ್ವಹಣೆ ತೋರಿದ 700 ರಿಂದ 1000 ಉದ್ಯೋಗಿಗಳನ್ನು ವಜಾಗೊಳಿಸಲು ದೇಶದ ಪ್ರಮುಖ 1 ಇ-ಕಾಮರ್ಸ್ ಸಂಸ್ಥೆ ಫ್ಲಿಪ್ ಕಾರ್ಟ್ ನಿರ್ಧರಿಸಿದೆ.

ಫ್ಲಿಪ್ ಕಾರ್ಟ್ ತನ್ನ ಉದ್ಯೋಗಿಗಳಿಗೆ ರಾಜಿನಾಮೆ ನೀಡಿ ಇಲ್ಲವೆ ಪರಿಹಾರ ಮೊತ್ತ ಪಡೆದು ತೆರಳುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಭಿವೃದ್ಧಿ ಹಾಗೂ ವೆಚ್ಚ ಎರಡರಲ್ಲೂ ಸಮತೋಲನ ಸಾಧಿಸಲು ಹೆಣಗುತ್ತಿರುವ ಕಂಪನಿಗೆ ಇದು ಕಠಿಣ ಸವಾಲಾಗಿದೆ.

ಫ್ಲಿಪ್ ಕಾರ್ಟ್ ನಲ್ಲಿ ಸದ್ಯ 30 ಸಾವಿರ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು, ಶೇ.3ರಷ್ಟು ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.