ಸಂಪುಟದಿಂದ ಅಂಬರೀಷ್ ಗೆ ಕೊಕ್: ಟ್ವೀಟ್ ನಲ್ಲಿ ಸುಮಲತಾ ನೋವಿನ ನುಡಿ
ಟ ಅಂಬರೀಷ್ ಅವರನ್ನು ಕೈ ಬಿಟ್ಚಿದ್ದಕ್ಕೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿವೆ. ಈ ಬೆನ್ನಲ್ಲೇ ಅಂಬರೀಷ್ ಪತ್ನಿ ಸುಮಲತಾ ಟ್ವಿಟ್ಟರ್ ನಲ್ಲಿ...

ಬೆಂಗಳೂರು: ಸಂಪುಟ ಪುನಾರಚನೆ ವೇಳೆ ವಸತಿ ಸಚಿವ ಹಾಗೂ ನಟ ಅಂಬರೀಷ್ ಅವರನ್ನು ಕೈ ಬಿಟ್ಚಿದ್ದಕ್ಕೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿವೆ. ಈ ಬೆನ್ನಲ್ಲೇ ಅಂಬರೀಷ್ ಪತ್ನಿ ಸುಮಲತಾ ಟ್ವಿಟ್ಟರ್ ನಲ್ಲಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಭ್ರಷ್ಟಾಚಾರ ರಹಿತ, ಪ್ರಾಮಾಣಿಕರಿಗೆ, ನೇರ, ನಿಷ್ಠುರ ನಡೆ ನುಡಿಯವರಿಗೆ ಇದು ಕಾಲವಲ್ಲ. ಪ್ರಾಮಾಣಿಕ ವ್ಯಕ್ತಿಗಳು ಯುದ್ಧ ಗೆಲ್ಲಲು ಸಾಧ್ಯವಿಲ್ಲ, ಆದರೆ ಯುದ್ಧದಲ್ಲಿ ಯಾರು ಜಯಶಾಲಿ ಎಂಬುದನ್ನು ಕಾಲವೇ ಸಾಬೀತು ಪಡಿಸಲಿದೆ ಎಂದು ಸುಮಲತಾ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


