ರಾಜ್ಯ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 8 ವರ್ಷದ ಮಗಳನ್ನೇ ಕೊಂದ ತಾಯಿ

ಅಕ್ರಮ ಸಂಬಂಧಕ್ಕೆ ಹೆತ್ತ ಮಗಳೇ ಅಡ್ಡಿಯಾಗಿದ್ದಾಳೆ ಎಂದು ಹೆತ್ತ ತಾಯಿಯೇ ಪ್ರಿಯಕರನ ಜತೆ ಸೇರಿ 8 ವರ್ಷದ ಮಗಳನ್ನು ಕೊಲೆ ಮಾಡಿದ್ದಾಳೆ...

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 8 ವರ್ಷದ ಮಗಳನ್ನೇ ಕೊಂದ ತಾಯಿ
ಮಗು
Published On :

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಹೆತ್ತ ಮಗಳೇ ಅಡ್ಡಿಯಾಗಿದ್ದಾಳೆ ಎಂದು ಹೆತ್ತ ತಾಯಿಯೇ ಪ್ರಿಯಕರನ ಜತೆ ಸೇರಿ 8 ವರ್ಷದ ಮಗಳನ್ನು ಕೊಲೆ ಮಾಡಿದ್ದಾಳೆ.

ಕೊಲೆಯಾದ ಬಾಲಕಿಯನ್ನು 8 ವರ್ಷದ ಬಬ್ಲಿ ಮಂಡಲ್ ಎಂದು ಗುರುತಿಸಲಾಗಿದೆ. ತಾಯಿ ರೇಖಾ ಮಂಡಲ್ ಮತ್ತು ಆಕೆಯ ಪ್ರಿಯಕರ ವಿದ್ಯುತ್ ಮಂಡಲ್ ಜತೆ ಸೇರಿ ಮಗಳನ್ನು ಕೊಂದಿರುವ ಘಟನೆ ಪೀಣ್ಯದ ಶಿವಪುರ ಬಳಿ ನಡೆಸಿದೆ.

ಮಗಳನ್ನು ಕೊಲೆ ಮಾಡಿದ ಬಳಿಕ ರೇಖಾ ಮಂಡಲ್ ಪೀಣ್ಯಾ ಪೊಲೀಸ್ ಠಾಣೆಗೆ ಬಂದು ಮಗು ಕಾಣೆಯಾಗಿದೆ ಎಂದು ದೂರು ನೀಡಿದ್ದಾಳೆ. ಪ್ರಕರಣ ಸಂಬಂಧ ರೇಖಾಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಈ ವೇಳೆ ಮಗಳನ್ನು ಪ್ರಿಯಕರನ ಜತೆ ಸೇರಿ ತಾನೇ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.