ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ, ಓರ್ವ ಮಹಿಳೆ ಸಜೀವ ದಹನ
ನಾಲ್ಕು ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆ ಶಿರಾ ಪಟ್ಟಣದ ಶಿವಾಜಿನಗರದಲ್ಲಿ ನಡೆದಿದೆ...

ತುಮಕೂರು: ನಾಲ್ಕು ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆ ಶಿರಾ ಪಟ್ಟಣದ ಶಿವಾಜಿನಗರದಲ್ಲಿ ನಡೆದಿದೆ.
42 ವರ್ಷದ ಪಂಜಮ್ಮ ಬೆಂಕಿಯ ತೀವ್ರತೆಗೆ ಸುಟ್ಟು ಕರಕಲಾಗಿದ್ದಾಳೆ. ಘಟನೆಯಲ್ಲಿ ನಾಲ್ಕು ಗುಡಿಸಲು ಭಸ್ಮವಾಗಿವೆ. ಇನ್ನು ಸ್ಥಳಕ್ಕೆ ತುಮಕೂರು ಜಿಲ್ಲಾಧಿಕಾರಿ ಕೆಪಿ ಮೋಹನ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


