ರಾಜ್ಯ

ಕಳಸಾ ಬಂಡೂರಿ ಯೋಜನೆ ಆಗ್ರಹಿಸಿ ಬೆಂಗಳೂರಿನಲ್ಲಿ ಕರವೇ ಪ್ರತಿಭಟನೆ

ರಾಜ್ಯಾದ್ಯಂತ ಕಳಸಾ ಬಂಡೂರಿ ಪ್ರತಿಭಟನೆ ತೀವ್ರಗೊಂಡಿದ್ದು, ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ...

ಕಳಸಾ ಬಂಡೂರಿ ಯೋಜನೆ ಆಗ್ರಹಿಸಿ ಬೆಂಗಳೂರಿನಲ್ಲಿ ಕರವೇ ಪ್ರತಿಭಟನೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ರಾಜ್ಯಾದ್ಯಂತ ಕಳಸಾ ಬಂಡೂರಿ ಪ್ರತಿಭಟನೆ ತೀವ್ರಗೊಂಡಿದ್ದು, ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಶನಿವಾರ ಬೆಂಗಳೂರಿನಲ್ಲಿ ಬಹೃತ್ ಪ್ರತಿಭಟನಾ ರ್ಯಾಲಿ ನಡೆಸಿವೆ.
ನಗರದ ಮೈಸೂರು ಬ್ಯಾಂಕ್ ವೃತ್ತ, ಶಿವಾಜಿನಗರ ಸೇರಿದಂತೆ ಹಲವೆಡೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಾಟಾಳ್ ನಾಗರಾಜು, ಸಾರಾ ಗೋವಿಂದು ಮತ್ತಿತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.  
ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕರರ ನಡುವೆ ವಾಗ್ವಾದ ನಡೆಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇನ್ನು ಪ್ರತಿಭಟನೆಯ ಬಿಸಿ ವಾಹನ ಸವಾರರಿಗೆ ತಟ್ಟಿದೆ. ಮೈಸೂರು ಬ್ಯಾಂಕ್ ವೃತ್ತದ ಸುತ್ತಾಮುತ್ತಾ ಟ್ರಾಪಿಕ್ ಜಾಮ್ ಸಮಸ್ಯೆ ಎದುರಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.