ರಾಜ್ಯ

ಎಸಿಬಿಗೆ ಮತ್ತಿಬ್ಬರು ಐಪಿಎಸ್ ಅಧಿಕಾರಿಗಳ ನೇಮಕ

ಹೊಸದಾಗಿ ರಚನೆಗೊಂಡಿರುವ ಎಸಿಬಿ ಬೆಂಗಳೂರು ನಗರ ವಿಭಾಗಕ್ಕೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲಾಬೂರಾಮ್ ಹಾಗೂ...

ಎಸಿಬಿಗೆ ಮತ್ತಿಬ್ಬರು ಐಪಿಎಸ್ ಅಧಿಕಾರಿಗಳ ನೇಮಕ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಮತ್ತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಹೊಸದಾಗಿ ರಚನೆಗೊಂಡಿರುವ ಎಸಿಬಿ ಬೆಂಗಳೂರು ನಗರ ವಿಭಾಗಕ್ಕೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲಾಬೂರಾಮ್ ಹಾಗೂ ಎಸಿಬಿ ಮುಖ್ಯ ಕಚೇರಿ ಎಸ್ಪಿ ಹುದ್ದೆಗೆ ರಮಣಗುಪ್ತ ಅವರನ್ನು ಸರ್ಕಾರ ನೇಮಿಸಿದೆ.
ಇನ್ನು ಬೆಂಗಳೂರು ಪಶ್ಚಿಮ ಡಿಸಿಪಿಯಾಗಿ ಅಜಯ್ ಹಿಲೋರಿ ಅವರನ್ನು ನೇಮಿಸಿದ್ದು, ರಾಹುಲ್ ಕುಮಾರ್ ಅವರನ್ನು ಹಾಸನ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಕಲಬುರ್ಗಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪೊಲೀಸ್ ತರಬೇತಿ ಕಾಲೇಜು ಪ್ರಾಂಶುಪಾಲರನ್ನಾಗಿ ಇಷಾ ಪಂತ್ ಅವರನ್ನು ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.