ಐಸಿಎಸ್ಇ 10ನೇ ತರಗತಿ ಮತ್ತು ಐಎಸ್ ಸಿ 12ನೇ ತರಗತಿ ಫಲಿತಾಂಶ ಪ್ರಕಟ
ಶುಕ್ರವಾರ ಅಪರಾಹ್ನ 3 ಗಂಟೆ ಸುಮಾರಿಗೆ ಐಸಿಎಸ್ ಇ 10ನೇ ತರಗತಿ ಮತ್ತು ಐಎಸ್ ಸಿ 12ನೇ ತರಗತಿ ಫಲಿತಾಂಶ...

ಬೆಂಗಳೂರು: ಶುಕ್ರವಾರ ಅಪರಾಹ್ನ 3 ಗಂಟೆ ಸುಮಾರಿಗೆ ಐಸಿಎಸ್ ಇ 10ನೇ ತರಗತಿ ಮತ್ತು ಐಎಸ್ ಸಿ 12ನೇ ತರಗತಿ ಫಲಿತಾಂಶ ಪ್ರಕಟಗೊಂಡಿದೆ.
ವಿದ್ಯಾರ್ಥಿಗಳು ವೆಬ್ ಸೈಟ್ ಮತ್ತು ಎಸ್ ಎಂಎಸ್ ಮೂಲಕ ಫಲಿತಾಂಶ ವೀಕ್ಷಿಸಬಹುದು.
ಹತ್ತನೇ ತರಗತಿ ವಿದ್ಯಾರ್ಥಿಗಳು ICSE ಎಂದು ಟೈಪ್ ಮಾಡಿ ತಮ್ಮ ಗುರುತು ಸಂಖ್ಯೆ ಟೈಪ್ ಮಾಡಬೇಕು. 12ನೇ ತರಗತಿ ವಿದ್ಯಾರ್ಥಿಗಳು ISC ಎಂದು ಟೈಪ್ ಮಾಡಿ ಗುರುತು ಸಂಖ್ಯೆ ನೀಡಿ 09248082883ಕ್ಕೆ ಕಳುಹಿಸಬೇಕು.
ವೆಬ್ ಸೈಟ್ ವಿಳಾಸ: http://www.cisce.org/,
http://www.isc.results-nic.in/12th-result.html,
http://www.jagranjosh.com/results/icse-10th-result-2016-10th-132896 ನಲ್ಲಿ ವೀಕ್ಷಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


