ರಾಜ್ಯ

ವಿಜಯಪುರ: ಈಜಲು ಹೋದ ಮೂವರು ಬಾಲಕರು ನೀರುಪಾಲು

ಈಜಲು ಹೋದ ಮೂವರು ಬಾಲಕರು ನೀರು ಪಾಲಾದ ಘಟನೆ ಶನಿವಾರ ವಿಜಯಪುರ ತಾಲೂಕಿನ ಆಲಮೇಲದಲ್ಲಿ ನಡೆದಿದೆ.

ವಿಜಯಪುರ: ಈಜಲು ಹೋದ ಮೂವರು ಬಾಲಕರು ನೀರುಪಾಲು
ಆಲಮೇಲ ಕೆರೆ
Published On :
ವಿಜಯಪುರ: ಈಜಲು ಹೋದ ಮೂವರು ಬಾಲಕರು ನೀರು ಪಾಲಾದ ಘಟನೆ ಶನಿವಾರ ವಿಜಯಪುರ ತಾಲೂಕಿನ ಆಲಮೇಲದಲ್ಲಿ ನಡೆದಿದೆ.
ಆಲಮೇಲ ಪಟ್ಟಣಕ್ಕೆ ಸಮೀಪದಲ್ಲಿರುವ ಕೆರೆಯಲ್ಲಿ ಈಜಲು ಹೋಗಿದ್ದ ಸೈಫನ್ ಮೇಲಿನಮನಿ(10), ಗಾಲೀಬ್ ಲಾಲ್​ಸಾಬ್ ಮೇಲಿನಮನಿ(12) ಮತ್ತು ಅಕ್ಬರ್ ಬಷೀರ್ ಮುಲ್ಲಾ (7) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಬಾಲಕರು ನೀರಿನಲ್ಲಿ ಮುಳುಗಿರುವ ಮಾಹಿತಿ ಪಡೆದು ಆಲಮೇಲ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವಗಳನ್ನು ಹೊರ ತೆಗೆದಿದ್ದಾರೆ.
ಈ ಸಂಬಂಧ ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.