ರಾಜ್ಯ

ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಬಿಬಿಎಂಪಿ

ಮಳೆ ನೀರು ಹರಿದು ಹೋಗುವ ಚರಂಡಿಗಳನ್ನು ಮತ್ತು ರಾಜಕಾಲುವೆಗಳನ್ನು ಒತ್ತುವರಿ....

ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಬಿಬಿಎಂಪಿ
ಬಿಬಿಎಂಪಿಯ ಒತ್ತುವರಿ ತೆರವು ಸಂದರ್ಭದಲ್ಲಿ ನಿವಾಸಿಗಳ ದುಃಖ
Published On :
ಬೆಂಗಳೂರು: ಮಳೆ ನೀರು ಹರಿದು ಹೋಗುವ ಚರಂಡಿಗಳನ್ನು ಮತ್ತು ರಾಜಕಾಲುವೆಗಳನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿನ್ನೆ ಮತ್ತೆ ತನ್ನ ತೆರವು ಕಾರ್ಯಾಚರಣೆಯನ್ನು ಮುಂದುವರಿಸಿದೆ.
ಕಾವೇರಿ ನೀರಿನ ವಿವಾದದಿಂದಾಗಿ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದರಿಂದ ಅತಿಕ್ರಮಿತ ಕಟ್ಟಡಗಳನ್ನು ಕೆಡವುವ ಕೆಲಸವನ್ನು ಬಿಬಿಎಂಪಿ ಸ್ಥಗಿತಗೊಳಿಸಿತ್ತು. 
ನಿನ್ನೆ ಮತ್ತೆ ಕಾರ್ಯಾಚರಣೆಯನ್ನು ಮುಂದುವರಿಸಿದ ಬಿಬಿಎಂಪಿ ಅಧಿಕಾರಿಗಳು ಯಲಹಂಕ, ಬೊಮ್ಮನಹಳ್ಳಿ, ಮಹದೇವಪುರ ಮೊದಲಾದ ಕಡೆಗಳಲ್ಲಿ ಅತಿಕ್ರಮಿತ ಕಟ್ಟಡಗಳನ್ನು ಕೆಡವಿ ಹಾಕಿದ್ದಾರೆ. ನಿನ್ನೆ ನಗರಪಾಲಿಕೆ 17 ಖಾಲಿ ಸೈಟ್ ಗಳನ್ನು ಮತ್ತು ನಾಲ್ಕು ಕಟ್ಟಡಗಳನ್ನು ತೆರವುಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.