ಮೈಸೂರು: ಪ್ರಸಕ್ತ ವರ್ಷದಲ್ಲಿ 34 ರೈತರು ಆತ್ಮಹತ್ಯೆಗೆ ಶರಣು
ನೀರಿನ ಕೊರತೆ, ಸಾಲಬಾಧೆಯಿಂದಾಗಿ ಪ್ರಸಕ್ತ ವರ್ಷದಲ್ಲಿ ಈ ವರೆಗೂ 34 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದ್ದಾರೆ...

ಮೈಸೂರು: ನೀರಿನ ಕೊರತೆ, ಸಾಲಬಾಧೆಯಿಂದಾಗಿ ಪ್ರಸಕ್ತ ವರ್ಷದಲ್ಲಿ ಈ ವರೆಗೂ 34 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ ಲಕ್ಷ್ಮೀನಾರಾಯಣ ಅವರು ನಿನ್ನೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಜಿಲ್ಲಾಡಳಿತ ಮಂಡಳಿ ರೈತರ ಕುರಿತ ಮಾಹಿತಿಗಳನ್ನು ಬಹಿರಂಗಪಡಿಸಿದೆ.
ಸಭೆಯಲ್ಲಿ ಉಪ ಆಯುಕ್ತ ಡಿ. ರಂದೀಪ್ ಅವರು ಮಾತನಾಡಿದ್ದು, ಈ ವರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ 34 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಲ್ಲಿ 18 ಮಂದಿ ರೈತಲು ಬೆಳೆ ನಾಶದಿಂದ ಸಾವನ್ನಪ್ಪಿದ್ದಾರೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


