ರಾಜ್ಯ

ಕಲ್ಲಪ್ಪ ಹಂಡಿಭಾಗ್ ಸಹೋದರ ಯಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ

ಕೆಲವು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್‌ ಅವರ ಕಿರಿಯ ಸಹೋದರ ಯಲ್ಲಪ್ಪ ಹಂಡಿಭಾಗ್(28) ಸಹ ಅ.27 ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಲ್ಲಪ್ಪ ಹಂಡಿಭಾಗ್ ಸಹೋದರ ಯಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ
ಕೆಲವು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದ ಯಲ್ಲಪ್ಪ ಹಂಡಿಭಾಗ್ ಅವರ ಹಿರಿಯ ಸಹೋದರ ಕಲ್ಲಪ್ಪ ಹಂಡಿಭಾಗ್
Published On :

ಬೆಳಗಾವಿ: ಕೆಲವು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್‌ ಅವರ ಕಿರಿಯ ಸಹೋದರ ಯಲ್ಲಪ್ಪ ಹಂಡಿಭಾಗ್(28) ಸಹ ಅ.27 ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕುಲಗೋಡು ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಯಲ್ಲಪ್ಪ ಹಂಡಿಭಾಗ್, ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಕಲ್ಲಪ್ಪ ಹಂಡಿಭಾಗ್ ಅವರ ಕಿರಿಯ ಸಹೋದರ 2008 ರಲ್ಲಿ ಪೇದೆಯಾಗಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಕುಲಗೋಡು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.