ರಾಜ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ...

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ಕೋರಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Published On :
ನವದೆಹಲಿ: ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. 
ಟ್ವೀಟ್ ನಲ್ಲಿ ಕರ್ನಾಟಕ ಬಹಳ ಸುಂದರ ರಾಜ್ಯವಾಗಿದ್ದು, ಭಾರತದ ಪ್ರಗತಿಗೆ ಉತ್ತಮ ಕೊಡುಗೆ ನೀಡಿದೆ. ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜ್ಯದ ಜನತೆಗೆ ನನ್ನ ಶುಭಾಶಯಗಳು ಎಂದು ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.