ಕಾವೇರಿ ವಿವಾದ: ಸೆ.9ರಂದು ತಮಿಳು ಚಾನೆಲ್‌ಗಳ ಸ್ಧಗಿತಕ್ಕೆ ಕೇಬಲ್ ಆಪರೇಟರ್ಸ್ ನಿರ್ಧಾರ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಕನ್ನಡ ಪರ ಸಂಘಟನೆಗಳು ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಈ ಬಂದ್...

Published On :
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಕನ್ನಡ ಪರ ಸಂಘಟನೆಗಳು ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಈ ಬಂದ್ ಗೆ ಕೇಬಲ್ ಆಪರೇಟರ್ಸ್ ಗಳು ಬೆಂಬಲ ನೀಡಿದ್ದಾರೆ.
ಸೆಪ್ಟೆಂಬರ್ 9ರಂದು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಮಿಳು ಚಾನೆಲ್ ಗಳ ಪ್ರಸಾರವನ್ನು ಸ್ಧಗಿತಗೊಳಿಸಲು ಕೇಬಲ್ ಆಪರೇಟರ್ ಗಳು ನಿರ್ಧರಿಸಿದ್ದಾರೆ.
ಸೆಪ್ಟೆಂಬರ್ 9 ರಂದು ಸುಮಾರು 52 ತಮಿಳು ಚಾನೆಲ್ ಗಳು ರಾಜ್ಯದಲ್ಲಿ ಪ್ರಸಾರವಾಗುವ ಸಾಧ್ಯತೆಗಳು ಕಡಿಮೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
cable operatorskarnataka bandhಕರ್ನಾಟಕ ಬಂದ್Farmers protestcauvery issueಕಾವೇರಿ ವಿವಾದರೈತರ ಪ್ರತಿಭಟನೆಕೇಬಲ್ ಆಪರೇಟರ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


