ರಾಜ್ಯ

ಸೆ.12ರ ಬದಲಿಗೆ ಸೆ.13ಕ್ಕೆ ಬಕ್ರೀದ್ ರಜೆ: ಸರ್ಕಾರ ಆದೇಶ

ದುಲ್ ಹಜ್ ಮಾಸದ ಚಂದ್ರದರ್ಶನದ ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬದ ರಜೆಯನ್ನು ಸೆಪ್ಟೆಂಬರ್ 12ರ ಬದಲಿಗೆ ಸೆ.13ಕ್ಕೆ ನಿಗದಿಪಡಿಸಲಾಗಿದೆ...

ಸೆ.12ರ ಬದಲಿಗೆ ಸೆ.13ಕ್ಕೆ ಬಕ್ರೀದ್ ರಜೆ: ಸರ್ಕಾರ ಆದೇಶ
ಪರಸ್ಪರ ಶುಭಾಶಯ ಹೇಳುತ್ತಿರುವ ಮುಸ್ಲಿಂ ಬಾಲಕರು
Published On :

ಬೆಂಗಳೂರು: ದುಲ್ ಹಜ್ ಮಾಸದ ಚಂದ್ರದರ್ಶನದ ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬದ ರಜೆಯನ್ನು ಸೆಪ್ಟೆಂಬರ್ 12ರ ಬದಲಿಗೆ ಸೆ.13ಕ್ಕೆ ನಿಗದಿಪಡಿಸಲಾಗಿದೆ.

2016ನೇ ಸಾಲಿನ ಸಾರ್ವತ್ರಿಕ ರಜೆಗಳ ಪಟ್ಟಿಯಲ್ಲಿ ಬಕ್ರೀದ್ ಹಬ್ಬದ ರಜೆ ಸೆಪ್ಟೆಂಬರ್ 12ಕ್ಕೆ ನಿಗದಿಯಾಗಿತ್ತು. ಇದೀಗ ಸೆ.12ರ ಬದಲಿಗೆ ಸೆ.13ಕ್ಕೆ ಬದಲಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಾರ್ವಜನಿಕರ ಅನುಕೂಲಕ್ಕಾಗಿ ರಜಾ ದಿನವನ್ನು ಬದಲಾಯಿಸಬೇಕು ಎಂದು ಕೇಂದ್ರ ಚಂದ್ರದರ್ಶನ ಸಮಿತಿ ಮನವಿ ಮಾಡಿದ್ದರಿಂದ ರಜಾ ದಿನವನ್ನು ಬದಲಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.