ಕಾವೇರಿ ವಿಷಯದಲ್ಲಿ ಬಂಗಾರಪ್ಪನಂತೆ ಗಂಡೆದೆ ತೋರಿ: ಸಿದ್ದರಾಮಯ್ಯಗೆ ಪೂಜಾರಿ ತಾಕೀತು
ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರಂತೆ ಗಂಡೆದೆ ತೋರಬೇಕು ಎಂದು ಮಾಜಿ ಕೇಂದ್ರ...

Published On :
ಮಂಗಳೂರು: ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರಂತೆ ಗಂಡೆದೆ ತೋರಬೇಕು ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಾಕೀತು ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ನಡದೆ ಸರ್ವಪಕ್ಷ ಸಭೆಯ ನಿರ್ಧಾರವನ್ನು ಪಾಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬದ್ಧತೆ ತೋರಿಸಿಲ್ಲ 24 ಗಂಟೆಯೊಳಗೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ತಾಕೀತು ಮಾಡಿದರು.
ಕಾವೇರಿ ವಿವಾದ ವಿಚಾರದಲ್ಲಿ ರಾಜ್ಯದ ಸಂಸದರು ರಾಜಿನಾಮೆ ನೀಡಲಿ. ರಾಜ್ಯಗಳ ಮಧ್ಯೆ ಸಂಘರ್ಷ ಸರಿಯಲ್ಲ. ಪ್ರಧಾನಿಯವರು ಮೂರು ರಾಜ್ಯಗಳ ಸಿಎಂಗಳ ಸಭೆ ಕರೆಯಲಿ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸಿದ್ದರಾಮಯ್ಯಕರ್ನಾಟಕಸುಪ್ರೀಂ ಕೋರ್ಟ್ಜನಾರ್ದನ ಪೂಜಾರಿcauvery issueಕಾವೇರಿ ವಿವಾದJanardhana PoojaryKarnataka Siddaramiah
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


