ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ನವನೀತ್ ಶೆಟ್ಟಿ ಸಿಐಡಿ ವಶಕ್ಕೆ
ಹೋಟೆಲ್ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ನಿರಂಜನ ಭಟ್ ಅವರನ್ನು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾ ಲಯ ಇದೇ 21ರ ...

ಉಡುಪಿ: ಹೋಟೆಲ್ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ನಿರಂಜನ ಭಟ್ ಅವರನ್ನು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾ ಲಯ ಇದೇ 21ರ ವರೆಗೆ ಸಿಐಡಿ ಪೊಲೀಸರ ವಶಕ್ಕೆ ನೀಡಿದೆ.
ಪ್ರಕರಣದ ಇನ್ನೊಬ್ಬ ಆರೋಪಿ ರಾಜೇಶ್ವರಿ ಶೆಟ್ಟಿ ಹಾಗೂ ಸಾಕ್ಷ್ಯ ನಾಶ ಪ್ರಕರಣದ ಆರೋಪಿಗಳಾದ ಶ್ರೀನಿವಾಸ ಭಟ್ ಹಾಗೂ ರಾಘವೇಂದ್ರ ಅವರನ್ನು ಅ.3ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕೊಲೆಗೆ ಬಳಸಿದ ಕಬ್ಬಿಣದ ಸಲಾಕೆ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆಗೆ ನವನೀತ್ ಶೆಟ್ಟಿಯನ್ನು 6 ದಿನಗಳ ಕಾಲ ವಶಕ್ಕೆ ನೀಡಬೇಕು ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


