ವಿಜಯಪುರದಲ್ಲಿ ಅಪ್ರಾಪ್ತ ಬಾಲಕಿ ಗ್ಯಾಂಗ್ ರೇಪ್, ದೂರು ಸ್ವೀಕರಿಸಲು ಪೊಲೀಸರು ನಕಾರ
ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಒಂದು ವಾರಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು,...

Published On :
ವಿಜಯಪುರ: ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಒಂದು ವಾರಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಂತ್ರಸ್ತೆ ದೂರು ನೀಡಿದರೂ ಪೊಲೀಸರು ದೂರು ದಾಖಲಿಸಿಕೊಳ್ಳದೆ ವಿಳಂಬ ಧೋರಣೆ ಅನುಸರಿಸಿ ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ.
ವಿಜಯಪುರದ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು , ಲಾಡ್ಜ್ ಒಂದರಲ್ಲಿ ಬಾಲಕಿಯ ನ್ನು ಕೂಡಿ ಹಾಕಿ ಕಾಮುಕರು ನಿರಂತರ ಸಾಮೂಹಿಕ ಅತ್ಯಾತಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ದೂರು ನೀಡಿದರು ಪ್ರಕರಣ ದಾಖಲಿಸಿಕೊಳ್ಳದ ಪೊಲೀಸರ ವಿರುದ್ಧ ಸಂತ್ರಸ್ತೆಯ ಪೋಷಕರು ಧರಣಿ ನಡೆಸುತ್ತಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


