ಗೋರಖ್ ಪುರ ದುರಂತ: ಯೋಗಿ ಆದಿತ್ಯನಾಥ್ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ; ಅಮಿತ್ ಶಾ
ಗೋರಖ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿ 70 ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಿನಾಮೆ ...

Published On :
ಬೆಂಗಳೂರು: ಗೋರಖ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿ 70 ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಿನಾಮೆ ನೀಡುವ ಪ್ರಶ್ನೆಯ್ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಾ, ಭಾರತದಂತದ ದೊಡ್ಡ ದೇಶದಲ್ಲಿ ಇಂಥಹ ಘಟನೆಗಳು ಸಾಮಾನ್ಯ ಎಂದು ಹೇಳಿದ್ದಾರೆ.
ಈ ಹಿಂದೆಯೂ ಇಂಥ ಹಲವಾರು ಘಟನೆಗಳು ನಡೆದಿವೆ. ಇದೇ ಮೊದಲಲ್ಲ ಇಂಥ ಘಟನೆ ನಡೆದಿರುವುದು. ಕಾಂಗ್ರೆಸ್ ಗೆ ರಾಜಿನಾಮೆ ಕೇಳುವುದನ್ನು ಬಿಟ್ಟರೇ ಬೇರೆ ಕೆಲಸವಿಲ್ಲ ಎಂದು ಅವರು ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜಿನಾಮೆAmit Shahಅಮಿತ್ ಶಾYogi Adityanathಯೋಗಿ ಆದಿತ್ಯನಾಥ್Gorakhpur hospital tragedyಗೋರಕ್ ಪುರ ಆಸ್ಪತ್ರೆ ದುರಂತಗೋರಖ್ ಪುರ ಘಟನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


