ಮೈಸೂರು ದಸರಾ: ಸುಸೂತ್ರವಾಗಿ ನಡೆಸಲು ಸಚಿವೆ ಉಮಾಶ್ರೀ ಅಧಿಕಾರಿಗಳಿಗೆ ಸೂಚನೆ
ಈ ಬಾರಿಯ ಮೈಸೂರು ದಸರಾದಲ್ಲಿ ಕಾರ್ಯಕ್ರಮಗಳನ್ನು ಯಾವುದೇ ಗೊಂದಲಗಳಿಲ್ಲದೆ ....
Published On :
ಬೆಂಗಳೂರು: ಈ ಬಾರಿಯ ಮೈಸೂರು ದಸರಾದಲ್ಲಿ ಕಾರ್ಯಕ್ರಮಗಳನ್ನು ಯಾವುದೇ ಗೊಂದಲಗಳಿಲ್ಲದೆ ಸುಸೂತ್ರವಾಗಿ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದಸರಾ ಸಾಂಸ್ಕೃತಿಕ ಮತ್ತು ಮೆರವಣಿಗೆ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೈಸೂರು ದಸರಾ ರಾಷ್ಟ್ರಮಟ್ಟದಲ್ಲಿ ಹೆಸರಾಗಿದ್ದು, ಉತ್ತಮ ಕಲಾವಿದರಿಂದ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಸಮಿತಿಗೆ ತಿಳಿಸಲಾಗಿದೆ ಎಂದರು.
ಮೈಸೂರಿನ 6 ವಿವಿಧ ಸ್ಥಳಗಳಲ್ಲಿ 201 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ವಿವಿಧ ರಾಜ್ಯಗಳ ಉತ್ತಮ ಕಲಾವಿದರನ್ನು ಪರಿಚಯಿಸಿ, ವೈವಿಧ್ಯಮಯ ಕಾರ್ಯಕ್ರಮ ನೀಡುವಂತೆ ಸೂಚಿಸಲಾಗಿದೆ ಎಂದು ಉಮಾಶ್ರೀ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

