ರಾಜ್ಯ

ಗಂಗಾವತಿ: ಮಾಜಿ ಶಾಸಕರ ಕಾರ್ ಗುದ್ದಿ ಬಾಲಕ ಸಾವು

ಬಿಜೆಪಿಯ ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರ ಕಾರು ಗುದ್ದಿ ಬಾಲಕ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುಕ್ಕುಂಪಿ ಎಂಬಲ್ಲಿ ನಡೆದಿದೆ.

ಗಂಗಾವತಿ: ಮಾಜಿ ಶಾಸಕರ ಕಾರ್ ಗುದ್ದಿ ಬಾಲಕ ಸಾವು
ಗಂಗಾವತಿ: ಮಾಜಿ ಶಾಸಕರ ಕಾರ್ ಗುದ್ದಿ ಬಾಲಕ ಸಾವು
Published On :
ಗಂಗಾವತಿ: ಬಿಜೆಪಿಯ ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರ ಕಾರು ಗುದ್ದಿ ಬಾಲಕ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುಕ್ಕುಂಪಿ ಎಂಬಲ್ಲಿ ನಡೆದಿದೆ.
ಮೃತ ಬಾಲಕನನ್ನು ಬಸವರಾಜ(12) ಎಂದು ಗುರುತಿಸಲಾಗಿದ್ದು ಬಾಲಕನು ರಸ್ತೆ ದಾಟ್ವು ವೇಳೆ ಕಾರ್ ಡಿಕ್ಕಿಯಾಗಿದೆ. ದುರಂತ ಸಂಭವಿಸಿದ ತಕ್ಷಣ ಶಾಸಕರು ಬಾಲಕನನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಸಫಲವಾಗದ ಕಾರಣ ಬಾಲಕ ಮೃತಪಟ್ಟಿದ್ದಾನೆ. ಬಾಲಕನ ಸಾವಿನಿಂದ ದಃಖಿತರಾದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.