ಬೆಂಗಳೂರು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಿಎಂ ಸಿದ್ದರಾಮಯ್ಯ, ಪ್ರಕಾಶ್ ರೈ ಆಯ್ಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಟ ಪ್ರಕಾಶ್ ರೈ ಈ ಸಾಲಿನ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಗೌರವಕ್ಕೆ ಆಯ್ಕೆಯಾಗಿದ್ದಾರೆ.

Published On :
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಟ ಪ್ರಕಾಶ್ ರೈ ಈ ಸಾಲಿನ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಗೌರವಕ್ಕೆ ಆಯ್ಕೆಯಾಗಿದ್ದಾರೆ. ಡಿ.31ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಪ್ರೆಸ್ ಕ್ಲಬ್ ಪ್ರಕಟಣೆ ತಿಳಿಸಿದೆ.
ಸಿದ್ದಗಂಗಾ ಶ್ರೀಗಳಿಗೆ 'ಶತಮಾನದ ಶ್ರೀ'
ತುಮಕೂರು ಸಿದ್ಧಗಂಗಾ ಮಠದ ಶ್ರೀ ಡಾ.ಶಿವಕುಮಾರಸ್ವಾಮೀಜಿ ಅವರನ್ನು 'ಶತಮಾನ ಶ್ರೀ' ಪ್ರಶಸ್ತಿ ನೀಡಿ ಗೌರವಿಸಲು ಪ್ರೆಸ್‌ಕ್ಲಬ್ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ.
ಸಂಸ್ಥೆ ಪ್ರತಿವರ್ಷ ಕೊಡಮಾಡುವ 'ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ' ಮತ್ತು 'ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ'ಗೆ ಅರ್ಹರನ್ನು ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಕ್ಲಬ್ ನ ವಾರ್ಷಿಕ ಪ್ರಶಸ್ತಿಗಳಿಗೆ ಆಯ್ಕೆಗೊಂದವರ ವಿವರ ಹೀಗಿದೆ-
ಪ್ರಸಾರ ಭಾರತಿ ಅಧ್ಯಕ್ಷ ಡಾ. ಎ. ಸೂರ್ಯಪ್ರಕಾಶ್, ಹಿರಿಯ ಪತ್ರಕರ್ತರಾದ ರಾಜಾ ಶೈಲೇಶ್ ಚಂದ್ರಗುಪ್ತ, ಅರೆಕೆರೆ ಜಯರಾಂ, ಬಿ.ವಿ. ಮಲ್ಲಿಕಾರ್ಜುನಯ್ಯ, ಸುಗತ ಶ್ರೀನಿವಾಸರಾಜು, ಈಶ್ವರ ದೈತೋಟ, ಎಚ್.ಆರ್. ರಂಗನಾಥ, ಆಯೇಷಾ ಖಾನಮ್, ಕೆ. ವೆಂಕಟೇಶ್, ವಿ. ರಾಮಸ್ವಾಮಿ ಕಣ್ವ, ಮಂಜುನಾಥ ಅದ್ದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಪ್ರಕಾಶ್ ರೈಬೆಂಗಳೂರು ಪ್ರೆಸ್ ಕ್ಲಬ್prakash Raiಶ್ರೀ ಶಿವಕುಮಾರ ಸ್ವಾಮಿBangalore Press ClubSri Shivakumara Swami
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


