ರಾಜ್ಯ

ರಸ್ತೆ ವಿಸ್ತರಣೆಗಾಗಿ ಜಯಮಹಲ್ ರಸ್ತೆಯ 112 ಮರಗಳಿಗೆ ಕೊಡಲಿ?

ವಸಂತ ನಗರದ ದಂಡು ರೈಲು ನಿಲ್ದಾಣದಿಂದ ಮೇಖ್ರಿ ವೃತ್ತದವರೆಗೆ ರಸ್ತೆ ವಿಸ್ತರಣೆ ಸಂಬಂಧ ಜಯಮಹಲ್ ರಸ್ತೆಯ 112 ಮರಗಳನ್ನು ತೆರವು ಮಾಡಲು ಬಿಬಿಎಂಪಿ...

ರಸ್ತೆ ವಿಸ್ತರಣೆಗಾಗಿ ಜಯಮಹಲ್ ರಸ್ತೆಯ 112 ಮರಗಳಿಗೆ ಕೊಡಲಿ?
ಜಯಮಹಲ್ ರಸ್ತೆ
Published On :
ಬೆಂಗಳೂರು: ವಸಂತ ನಗರದ ದಂಡು ರೈಲು ನಿಲ್ದಾಣದಿಂದ ಮೇಖ್ರಿ ವೃತ್ತದವರೆಗೆ ರಸ್ತೆ ವಿಸ್ತರಣೆ ಸಂಬಂಧ ಜಯಮಹಲ್ ರಸ್ತೆಯ 112 ಮರಗಳನ್ನು ತೆರವು ಮಾಡಲು ಬಿಬಿಎಂಪಿ ಮುಂದಾಗಿದ್ದು ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. 
ಮರಗಳ ತೆರವು ವಿರೋಧಿಸಿ ಇಮೇಲ್ ಮೂಲಕ ಆಕ್ಷೇಪಣೆ ಸಲ್ಲಿಸುವಂತೆ ಪರಿಸರವಾದಿಗಳು ಕರೆ ನೀಡಿದ್ದು, ಹಲವು ಸಂಘಟನೆಗಳು ಬೆಂಬಲಿಸಿವೆ. ಈ ವಿಚಾರವಾಗಿ ವೃಕ್ಷ ಪ್ರತಿಷ್ಠಾನ ಪಾಲಿಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ ಮಾಡಿ ಆಕ್ಷೇಪಣೆ ಸಲ್ಲಿಸಿದೆ. 
ವಿವಾದಿತ ಉಕ್ಕಿನ ಮೇಲ್ಸೇತುವೆ ನಿರ್ಮಾಣ ಯೋಜನೆ ಸಂಬಂಧ 812 ಮರಗಳ ತೆರವು ಸಂಬಂಧ ಹಸಿರು ನ್ಯಾಯಪೀಠದಲ್ಲಿ ತಡೆಯಾಜ್ಞೆ ನೀಡಿತ್ತು. ಇದರ ಮಧ್ಯೆ ಬಿಬಿಎಂಪಿ ರಸ್ತೆ ವಿಸ್ತರಣೆಗೆ ಮರಗಳನ್ನು ಕಡಿಯುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.