ಗುಂಡ್ಲುಪೇಟೆ: ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿದ್ದ ವ್ಯಕ್ತಿ ಸಾವು
ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿದ್ದ ವ್ಯಕ್ತಿಗೆ ಸಂಬಂಧಿಕರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದ್ದಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ..

ಗುಂಡ್ಲುಪೇಟೆ: ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿದ್ದ ವ್ಯಕ್ತಿಗೆ ಸಂಬಂಧಿಕರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದ್ದಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಸಿದ್ದನಾಯಕ ಮೃತ ವ್ಯಕ್ತಿ. ಸಿದ್ದನಾಯಕ್ ಸಂಬಂಧಿಯೊಬ್ಬರ ಶವ ನೋಡಲು ತೆರಳಿದ್ದಾಗ ಊರಿನ ಮುಖ್ಯಸ್ಥರು ಮಾಡಿದ ಅವಮಾನದಿಂದ ಬೇಸತ್ತು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.
ಈ ಸಂಬಂಧ ಆತ್ಮಹತ್ಯೆಗೆ ಪ್ರೇರಣೆ ನೀಡಿದರೆಂಬ ಕಾರಣಕ್ಕೆ ಮೃತನ ಪುತ್ರ ಮಹೇಶ್ ಎಂಬಾತ ಗ್ರಾಮದ 15 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


