ಕೊಟ್ಟೂರು ಬಸವೇಶ್ವರ ರಥ ಕುಸಿದು ಬಿದ್ದು ದುರಂತ; ಹಲವು ಭಕ್ತರಿಗೆ ಗಾಯ
ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲೂಕಿನ ಪ್ರಸಿದ್ಧ ಕೊಟ್ಟೂರು ಗುರು ಬಶವೇಶ್ವರ ಜಾತ್ರಾ ಮಹೋತ್ಸವ ವೇಳೆ ಚಕ್ರದ ಅಚ್ಚು ಮುರಿದು 60 ಅಡಿ ಎತ್ತರದ ರಥ ಕುಸಿದು...

Published On :
ಬಳ್ಳಾರಿ: ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲೂಕಿನ ಪ್ರಸಿದ್ಧ ಕೊಟ್ಟೂರು ಗುರು ಬಶವೇಶ್ವರ ಜಾತ್ರಾ ಮಹೋತ್ಸವ ವೇಳೆ ಚಕ್ರದ ಅಚ್ಚು ಮುರಿದು 60 ಅಡಿ ಎತ್ತರದ ರಥ ಕುಸಿದು ಬಿದ್ದಿದ್ದು, ರಥದಡಿ ಸಿಲುಕು ಹಲವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಇಂದು ಸಂಜೆ ರಥೋತ್ಸವ ವೇಳೆ ಲಕ್ಷಾಂತರ ಭಕ್ತರು ಸೇರಿದ ವೇಳೆ ಈ ದುರಂತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಹಾವೇರಿ, ಧಾರವಾಡಸ ಗದಗ, ಶಿವಮೊಗ್ಗ, ಹಾಸನ, ಚಿತ್ರದುರ್ಗ ಹಾಗೂ ದಾವಣಗೆರೆ ಸೇರಿದಂತೆ ನಾಡಿನ ವಿವಿಧ ಮೂಲಗಳಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಇಂದಿನ ರಥೋತ್ಸವದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


