ಕೆಎಸ್ಆರ್‌ಟಿಸಿಗೆ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ
2016-17ನೇ ಸಾಲಿನ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿಗೆ ದೇಶದ ಹೆಮ್ಮೆಯ ಸಾರಿಗೆ ಸಂಸ್ಥೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್‌ಟಿಸಿ) ಭಾಜನವಾಗಿದೆ.

Published On :
2016-17ನೇ ಸಾಲಿನ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿಗೆ ದೇಶದ ಹೆಮ್ಮೆಯ ಸಾರಿಗೆ ಸಂಸ್ಥೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್‌ಟಿಸಿ) ಭಾಜನವಾಗಿದೆ.
ಕೇಂದ್ರ ಸರ್ಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ ಆಂಧ್ರಪ್ರದೇಶದ ವಿಶಾಖಪಟ್ಟಣನಲ್ಲಿ ಹಮ್ಮಿಕೊಂಡಿದ್ದ 20ನೇ ರಾಷ್ಟ್ರೀಯ ಇ-ಆಡಳಿತ ಸಮ್ಮೇಳನದಲ್ಲಿ ಕೆಎಸ್ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಕುಮಾರ್ ಕಟಾರಿಯ ಅವರು ಕೇಂದ್ರ ಸಚಿವ ಪಿಪಿ ಚೌದರಿ ಅವರಿಂದ ಪ್ರಶಸ್ತಿ ಪಡೆದರು.
ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ ಪಡೆಯುತ್ತಿರುವ ದೇಶದ ಮೊದಲ ಸಾರಿಗೆ ಸಂಸ್ಥೆ ಎಂಬ ಖ್ಯಾತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಭಾಜನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


