ರಾಜ್ಯ

ಬೆಂಗಳೂರು: ವಿಮಾನಗಳ ಹಾರಾಟದ ಮಾಹಿತಿ ಈಗ ಕನ್ನಡದಲ್ಲೂ ಲಭ್ಯ

ಹಲವು ಸಂಘ ಸಂಸ್ಥೆಗಳ ಬಹುದಿನಗಳ ಒತ್ತಾಯದ ನಂತರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದ ಮಾಹಿತಿಯನ್ನು ಕನ್ನಡದಲ್ಲಿ ...

ಬೆಂಗಳೂರು: ವಿಮಾನಗಳ ಹಾರಾಟದ ಮಾಹಿತಿ ಈಗ ಕನ್ನಡದಲ್ಲೂ ಲಭ್ಯ
ವಿಮಾನಗಳ ಹಾರಾಟದ ಮಾಹಿತಿಯ ಕನ್ನಡ ಫಲಕ
Published On :

ಬೆಂಗಳೂರು: ಹಲವು ಸಂಘ ಸಂಸ್ಥೆಗಳ ಬಹುದಿನಗಳ ಒತ್ತಾಯದ ನಂತರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ   ವಿಮಾನಗಳ ಹಾರಾಟದ ಮಾಹಿತಿಯನ್ನು ಕನ್ನಡದಲ್ಲಿ ಪ್ರದರ್ಶಿಸಲಾಗತ್ತಿದೆ.

ವಿಮಾನಗಳ ಆಗಮನ ಹಾಗೂ ನಿರ್ಗಮನದ ಮಾಹಿತಿಯನ್ನು ಇಂಗ್ಲೀಷಿನ ಜೊತೆಗೆ ಕನ್ನಡದಲ್ಲೂ ಹಾಕಲಾಗುತ್ತಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಕನ್ನಡದಲ್ಲಿ ಮಾಹಿತಿ ನೀಡುವಂತೆ ಒತ್ತಾಯಿಸಿದ್ದರು. ಅದರಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ವಿಮಾನಗಳ ಹಾರಾಟದ ಮಾಹಿತಿಯನ್ನು ಬಿತ್ತರಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.