ಅರಣ್ಯ ಸಚಿವ ರಮನಾಥ್ ರೈಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು
ಅರಣ್ಯ ಸಚಿವ ರಮನಾಥ್ ರೈ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ನಗರದ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ...

Published On :
ಬೆಂಗಳೂರು: ಅರಣ್ಯ ಸಚಿವ ರಮನಾಥ್ ರೈ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ನಗರದ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎದೆನೋವು ಮತ್ತು ರಕ್ತದೊಡ್ಡತದಿಂದ ಬಳಲುತ್ತಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸಚಿವರಿಗೆ ಯಾವುದೇ ಹೆಚ್ಚಿನ ಸಮಸ್ಯೆಯಿಲ್ಲ. ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಸಹೋದರ ದಶರಥ ರೈ ಹೇಳಿಕೆ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


