"ಪರೀಕ್ಷೆ ಮತ್ತು ಯಶಸ್ಸು" ವಿಚಾರ ಸಂಕಿರಣ
ಸ್ವಾಮಿ ವಿವೇಕಾನಂದ ಬ್ರಿಗೇಡ್ ವತಿಯಿಂದ ನಗರದ ಕಲಾಗ್ರಾಮದಲ್ಲಿ "ಪರೀಕ್ಷೆ ಮತ್ತು ಯಶಸ್ಸು" ವಿಚಾರದ ಕುರಿತು ವಿಚಾರ ಸಂಕಿರಣ ನಡೆಯಿತು.

ಬೆಂಗಳೂರು: ಸ್ವಾಮಿ ವಿವೇಕಾನಂದ ಬ್ರಿಗೇಡ್ ವತಿಯಿಂದ ನಗರದ ಕಲಾಗ್ರಾಮದಲ್ಲಿ "ಪರೀಕ್ಷೆ ಮತ್ತು ಯಶಸ್ಸು" ವಿಚಾರದ ಕುರಿತು ವಿಚಾರ ಸಂಕಿರಣ ನಡೆಯಿತು.
ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತಂತೆ ಶಿಕ್ಷಣ ಕ್ಷೇತ್ರದ ಹಲವು ಗಣ್ಯರು ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅಶ್ವಿನಿ ಅಂಗಡಿ ಅವರು ಪಾಲ್ಗೊಂಡಿದ್ದರೆ, ವಿಶೇಷ ಉಪನ್ಯಾಸಕರಾಗಿ ಬ್ರಿಗೇಡ್ ಅಧ್ಯಕ್ಷ ಹಾಗೂ ಲೇಖಕ ರವಿ ಕೀರ್ತಿ.ಟಿ, ವಿಜಯ ಕಾಲೇಜಿನ ಪ್ರೊ.ವಾದಿರಾಜ್, ಆರ್ ಹಾಗೂ ಅರುಣೋದಯ ಕಾಲೇಜಿನ ಪ್ರಾಂಶುಪಾಲರಾದ ಎಂ ಕವಿತಾ ಅವರು ಪಾಲ್ಗೊಂಡಿದ್ದರು.
ಕಾರ್ಯಮಕ್ರಮವನ್ನು ಕನ್ಯಾಕುಮಾರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಎಚ್ ತುಕಾರಾಂ ಹಾಗೂ ಉಪನ್ಯಾಸಕ ಚೌಡಯ್ಯ ಅವರು ಉದ್ಘಾಟಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


