ಅಕ್ರಮ ಗಣಿಗಾರಿಕೆ ಪ್ರಕರಣ; "ಸುಪ್ರೀಂ" ತೀರ್ಪಿಗೆ ಮಾಜಿ ಸಿಎಂ ಎಚ್‌ಡಿಕೆ ಸ್ವಾಗತ!
2008ರ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ವಾಗತಿಸಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

ಬೆಂಗಳೂರು: 2008ರ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ವಾಗತಿಸಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸುಪ್ರೀಂ ಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆಯೇ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷರೂ ಕೂಡ ಆಗಿರುವ ಕುಮಾರಸ್ವಾಮಿ ಅವರು, ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ ಮತ್ತು ಎಸ್ ಐಟಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಸಂಬಂಧ ಕರ್ನಾಟಕ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗಡೆ ವರದಿ ಕುರಿತಂತೆ ವಿಶೇಷ ತನಿಖಾ ದಳ ಮೂರು ತಿಂಗಳಲ್ಲಿ ತನ್ನ ತನಿಖಾ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


