ರಾಜ್ಯ

ಮೂಡಿಗೆರೆ ಬಳಿ ಖಾಸಗಿ ಬಸ್‌ ಪಲ್ಟಿ, ಮೂವರು ಸಾವು, 11 ಮಂದಿಗೆ ಗಾಯ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೆಖಾನ್‌ ಬಳಿ ಶುಕ್ರವಾರ ಖಾಸಗಿ ಬಸ್‌ ಪಲ್ಟಿಯಾಗಿ ಮೂವರು ಪ್ರಯಾಣಿಕರು....

ಮೂಡಿಗೆರೆ ಬಳಿ ಖಾಸಗಿ ಬಸ್‌ ಪಲ್ಟಿ, ಮೂವರು ಸಾವು, 11 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
Published On :
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೆಖಾನ್‌ ಬಳಿ ಶುಕ್ರವಾರ ಖಾಸಗಿ ಬಸ್‌ ಪಲ್ಟಿಯಾಗಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 
ಇಂದು ಮಧ್ಯಾಹ್ನ ರಸ್ತೆ ತಿರುವಿನಲ್ಲಿ ಬಸ್‌‌ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಗಾಯಾಳುಗಳನ್ನು ಕಳಸ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
ಸ್ಥಳಕ್ಕೆ ಕಳಸ ಪೊಲೀಸರು ಗಮಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.