ಕಾಲೇಜು ವಿದ್ಯಾರ್ಥಿಗಳಿಗೆ ಬಳ್ಳಾರಿ ಡಿ.ಸಿಯಿಂದ ಬಾಹುಬಲಿ-2 ಸಿನಿಮಾ ಟಿಕೆಟ್
ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ-2 ಸಿನಿಮಾವನ್ನು ಇತ್ತಿಚೆಗೆ ಸಿಎಂ ಸಿದ್ದರಾಮಯ್ಯ ವೀಕ್ಷಿಸಿದ್ದಾರೆ, ಇದರ ಬೆನ್ನಲ್ಲೇ ಬಳ್ಳಾರಿ ಜಿಲ್ಲಾಡಳಿತ ಅತ್ಯುತ್ಸಾಹದಿಂದ ..

Published On :
ಬಳ್ಳಾರಿ: ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ-2 ಸಿನಿಮಾವನ್ನು ಇತ್ತಿಚೆಗೆ ಸಿಎಂ ಸಿದ್ದರಾಮಯ್ಯವೀಕ್ಷಿಸಿದ್ದಾರೆ, ಇದರ ಬೆನ್ನಲ್ಲೇ ಬಳ್ಳಾರಿ ಜಿಲ್ಲಾಡಳಿತ ಅತ್ಯುತ್ಸಾಹದಿಂದ ವಿದ್ಯಾರ್ಥಿಗಳಿಗೆ ಟಿಕೆಟ್ ನೀಡಲು ಮುಂದಾಗಿದೆ.
ಮೇ13 ರಿಂದ 20 ರವರೆಗೆ ಬಳ್ಳಾರಿ ನಗರದ ಎಲ್ಲಾ ಗೋಡೆಗಳ ಮೇಲೂ ಭಿತ್ತಿ ಚಿತ್ರದ ಫೈಂಟಿಂಗ್ ಫೆಸ್ಟಿವಲ್ ನಲ್ಲಿ ಸ್ವಯಂ ಇಚ್ಚೆಯಿಂದ ಭಾಗವಹಿಸುವ ವಿದ್ಯಾರ್ಥಿಗಳಿಗೆ ಬಾಹುಬಲಿ-2 ಸಿನಿಮಾ ಟಿಕೆಟ್ ಗಳನ್ನು ನೀಡಲು ನಿರ್ಧರಿಸಿದೆ.
ಸ್ವಚ್ಛ ಭಾರತ್ ಮಿಷನ್ ಅಂಗವಾಗಿ ನಗರವನ್ನು ಸುಂದರಗೊಳಿಸಲು ಬಳ್ಳಾರಿಯ ಎಲ್ಲಾ ಗೋಡೆಗಳ ಮೇಲೂ ಪೈಂಟಿಂಗ್ ಮಾಡಲು ನಿರ್ಧರಿಸಿದೆ. ಪೈಟಿಂಗ್ ಫೆಸ್ಟ್ ನಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಬಾಹಬಲಿ ಸಿನಿಮಾದ ಟಿಕೆಟ್ ಉಚಿತವಾಗಿ ನೀಡಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


