ಸಿಂಧನೂರ್ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು
ಬೂದಿಹಾಳ ಕ್ಯಾಂಪ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ...

Published On :
ಸಿಂಧನೂರ್: ಬೂದಿಹಾಳ ಕ್ಯಾಂಪ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕಳೆದ ರಾತ್ರಿ ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ಕಾರು ಡಿಕ್ಕಿಯಾಗಿ ಅದರಲ್ಲಿದ್ದ ಕೊಪ್ಪಳದ ಗಂಗಾವತಿ ಮೂಲದ ಐವರು ಸಾವನ್ನಪ್ಪಿದ್ದಾರೆ.
ಮೃತರನ್ನು ಹುಸೇನ್ ಪಾಷಾ, ಪತ್ನಿ ಮಲಾನಾ, ಮಕ್ಕಳಾದ ಸಾಬಿರಾ, ಅಲ್ಫಿಯಾ ಮತ್ತು ಗುಲಾಬಿ ಎಂಬುವರು ಮೃತಪಟ್ಟಿದ್ದಾರೆ. ಇನ್ನು ಕಾರಿನಲ್ಲಿದ್ದ 8 ವರ್ಷದ ಸಾಫಿಯಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಸಿಂಧನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


