ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಮುಳುಗಿ ಐವರು ಮದ್ರಸಾ ವಿದ್ಯಾರ್ಥಿಗಳು ನೀರುಪಾಲು, ಮೂವರ ಮೃತದೇಹ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಅರಳ ಮುಲ್ಲರಪಟ್ನದಲ್ಲಿನ ಫಲ್ಗುಣಿ ನದಿಯಲ್ಲಿ ಐವರು ಮದ್ರಸಾ ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.

Published On :
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಅರಳ ಮುಲ್ಲರಪಟ್ನದಲ್ಲಿನ ಫಲ್ಗುಣಿ ನದಿಯಲ್ಲಿ ಐವರು ಮದ್ರಸಾ ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ಅಸ್ಲಂ, ಸವದ್, ಮುದಸ್ಸಿರ್, ರಮೀಜ್ ಮತ್ತು ಅಜ್ಮಲ್ ಗಳು ಮೃತ ದುರ್ದೈವಿಗಳಾಗಿದ್ದು ಎಲ್ಲರೂ 17ರಿಂದ 18 ವರ್ಷ ವಯಸ್ಸಿನವರಾಗಿದ್ದರು. ನೆರೆ-ಹೊರೆಯ ಮನೆಯವರಾದ ಇವರು ನಿನ್ನೆ ಸಂಜೆಯೇ ನಾಪತ್ತೆಯಾಗಿದ್ದರು. ಇದುವರೆಗೆ ನಡೆದ ಶೋಧ ಕಾರ್ಯಾಚರಣೆ ಯಲ್ಲಿ .ಅಸ್ಲಂ, ಸವದ್ ಮತ್ತು ರಮೀಜ್ ಅವರ ಮೃತದೇಹಗಳು ಪತ್ತೆಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
dakshina kannadaದಕ್ಷಿಣ ಕನ್ನಡBantwalಬಂಟ್ವಾಳPhalguni riverteenagers drown to deathಫಲ್ಗುಣಿ ನದಿನೀರಲ್ಲಿ ಮುಳುಗಿ ಸಾವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


