ಶ್ರೀರಂಗಪಟ್ಟಣ ವಿದ್ಯಾರ್ಥಿ ಅಂತರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆ
ಮಂಡ್ಯದ ಶ್ರೀರಂಗಪಟ್ಟಣದ ಸಿ.ಎಸ್.ಮೊಹಮದ್ ಸುಹೇಲ್ ಅಮೆರಿಕದ ಪಿಟ್ಸ್‌ಬರ್ಗ್‌ನಲ್ಲಿ ನಡೆಯುವ ಅಂತರರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ.

Published On :
ಶ್ರೀರಂಗಪಟ್ಟಣ: ಮಂಡ್ಯದ ಶ್ರೀರಂಗಪಟ್ಟಣದ ಸಿ.ಎಸ್.ಮೊಹಮದ್ ಸುಹೇಲ್ ಅಮೆರಿಕದ ಪಿಟ್ಸ್‌ಬರ್ಗ್‌ನಲ್ಲಿ ನಡೆಯುವ ಅಂತರರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಇವರು ದೆಹಲಿಯಲ್ಲಿ ಈಚೆಗೆ ನಡೆದ ‘ಐರಿಸ್–2107’ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದರು.
ಶ್ರೀರಂಗಪಟ್ಟಣದ ನಾರ್ಕಲಿ ಸಲೀಂ (ಸಲೀಂ ಪಾಷ) ಮತ್ತು ಪರ್ವೀನ್ ಸಲೀಂ ಅವರ ಪುತ್ರರಾದ ಮೊಹಮದ್ ಸುಹೇಲ್ ದೆಹಲಿ ವಿಜ್ಞಾನ ಸ್ಪರ್ಧೆಯಲ್ಲಿ ‘ಆ್ಯನ್ ಎಕನಾಮಿಕಲ್ ಅರ್ಲಿ ಡಿಟೆಂಕ್ಟಿಂಗ್ ಅಂಡ್ ಡೊಸೇಜ್ ಮಾನೇಟರಿಂಗ್ ಟೂಲ್ ಫಾರ್ ಪ್ರೊಟೀನ್, ಎನರ್ಜಿ, ಮಾಲ್ ನ್ಯೂಟ್ರಿಷಿಯನ್’ ಎನ್ನುವ ವಿಚಾರದ ಮೇಲೆ ವೈಜ್ಞಾನಿಕ ಸಂಶೋಧನಾ ಪ್ರಬಂಧ ಮಂಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PittsburghSrirangapatna studentInternational Science ConferenceIRIS 2017ಶ್ರೀರಂಗಪಟ್ಟಣ ವಿದ್ಯಾರ್ಥಿಅಂತರಾಷ್ಟ್ರೀಯ ವಿಜ್ಞಾನ ಸಮಾವೇಶಪಿಟ್ಸ್ಬರ್ಗ್ಐರಿಸ್ 2107
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


