ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು
ಈಜಲು ತೆರಳಿದ್ದ ಇಬ್ಬರು ಬಾಲಕರು ನ್ ಈರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ವೈಟ್ ಫೀಲ್ಡ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Published On :
ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ಬಾಲಕರು ನ್ ಈರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ವೈಟ್ ಫೀಲ್ಡ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸೈಯದ್(13), ಜಾಹೀದ್(13) ಎನ್ನುವ ಬಾಲಕರು ಬೋರಗುಂಡ ಬಳಿ ಇರುವ ಕಲ್ಲು ಕ್ವಾರಿಯ ಬಂಡೆಗಳ ನಡುವೆ ನಿಂತಿದ್ದ ನೀರಿನಲ್ಲಿ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಘಟನೆ ಸಂಬಂಧ ವೈಟ್‍ಫೀಲ್ಡ್ ಠಾಣೆ ಪೊಲೀಸರು ಪ್ರಕರಣ ದಾಕಲಿಸಿಕೊಂಡು ತನಿಖೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bangaloreಬೆಂಗಳೂರುTwo boysdrown in waterWhitefield policeಇಬ್ಬರು ಬಾಲಕರು ನೀರಿನಲ್ಲಿ ಮುಳುಗುವೈಟ್ ಫೀಲ್ಡ್ ಪೊಲೀಸರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


