ಆಸ್ಪತ್ರೆಯಿಂದ ಎಚ್‌ಡಿಕೆ ಡಿಸ್ಚಾರ್ಜ್
ಹೃದಯದ ಶಸ್ತ್ರಚಿಕಿತ್ಸೆಗಾಗಿ ಬೆಂಗ್ಳೂರು ಅಪೋಲೋ ಆಸ್ಪತ್ರೆ ಸೇರಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.

Published On :
ಬೆಂಗಳೂರು: ಹೃದಯದ ಶಸ್ತ್ರಚಿಕಿತ್ಸೆಗಾಗಿ ಬೆಂಗ್ಳೂರು ಅಪೋಲೋ ಆಸ್ಪತ್ರೆ ಸೇರಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಸೆ. 23ರಂದು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 25 ದಿನಗಳ ಕಾಲ ವಿಶ್ರಂತಿಗೆ ಸೂಚಿಸಿರುವ ವೈದ್ಯರು ಕಾಲ ಕಾಲಕ್ಕೆ ಸರಿಯಾಗಿ ಆಹಾರ ಸೇವನೆ ಮಾಡುವಂತೆ ಸಲಹೆ ಮಾಡಿದ್ದಾರೆ.
ನನಗೊಂದು ತಿಂಗಳು ವಿಶ್ರಾಂತಿ ಕೊಡಿ
"ನಿಮ್ಮ ಪ್ರೀತಿ, ಅಭಿಮಾನ ನಿಮ್ಮ ಹೃದಯದಲ್ಲಿರಲಿ, ನನ್ನ ಆರೋಗ್ಯ ಹಂತ ಹಂತವಾಗಿ ಚೇತರಿಕೆ ಕಾಣುತ್ತಿದೆ. ನನಗೆ ಒಂದು ತಿಂಗಳ ಕಾಲ ವಿಶ್ರಾಂತಿ ಕೊಡುವಿರಾ?" ಎಂದು ಮಾಜಿ ಸಿಎಂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುHD KumaraswamyBengluruHDKheart surgeryಹೃದಯ ಶಸ್ತ್ರಚಿಕಿತ್ಸೆApollo Hospitalಅಪೊಲೊ ಆಸ್ಪತ್ರೆಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಎಚ್ಡಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


